Monday, September 21, 2026
Menu

ಮಲಯಾಳಂ ಭಾಷಾ ಮಸೂದೆ ಅಂಗೀಕರಿಸದಿರಲು ಕೇರಳ ಸಿಎಂಗೆ ಸಿದ್ದರಾಮಯ್ಯ ಪತ್ರ

ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆ ಕಡ್ಡಾಯ ಕಲಿಕೆಗೆ ಮಲಯಾಳಂ ಭಾಷಾ ಮಸೂದೆ ಜಾರಿಗೊಳಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇರಳ ಸಿಎಂಗೆ ಪತ್ರ ಬರೆದಿದ್ದಾರೆ. ಶುಕ್ರವಾರ ಕೇರಳ ಸಿಎಂಗೆ ಬರೆದ ಪತ್ರದ ಸಂಪೂರ್ಣ ವಿವರ ಇಲ್ಲಿದೆ ಆತ್ಮೀಯ ಪಿಣರಾಯಿ ವಿಜಯನ್ ಅವರೇ, ಪರಸ್ಪರ ಗೌರವ, ಒಕ್ಕೂಟ ವ್ಯವಸ್ಥೆಯೊಳಗಿನ ಸಹಕಾರ ಮತ್ತು ಸಾಂವಿಧಾನಿಕ ಜವಾಬ್ದಾರಿಯ ಭಾವನೆಯಿಂದ ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಈ ಮೌಲ್ಯಗಳು ಕರ್ನಾಟಕ ಮತ್ತು ಕೇರಳ ರಾಜ್ಯಗಳ ನಡುವಿನ ಸಂಬಂಧವನ್ನು

ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆಗೆ ಸಿಎಂ ಚಾಲನೆ

ಬೆಳಗಾವಿ.ಡಿ.20: (ಕರ್ನಾಟಕ ವಾರ್ತೆ) ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ

69,922 ಅಂಗನವಾಡಿಗಳಿಂದ 40 ಲಕ್ಷ ಮಹಿಳೆ, ಮಕ್ಕಳಿಗೆ ಅನುಕೂಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಐಸಿಡಿಎಸ್, ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಅಂಧ ಮಹಿಳಾ ವಿಶ್ವಕಪ್ ತಂಡದ ರಾಜ್ಯ ಕ್ರೀಡಾಪಟುಗಳಿಗೆ 10 ಲಕ್ಷ ರೂ. ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ

ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು

ರಾಜ್ಯಕ್ಕೆ ಸಿಎಂ ಯಾರು ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಲಿ: ಆರ್.ಅಶೋಕ

ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ” ವಂದೇ ಮಾತರಂ ಸಂಭ್ರಮಾಚರಣೆ” ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ

ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ: ಡಿಕೆ ಶಿವಕುಮಾರ್‌

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಬೆಂಗಳೂರಿನಲ್ಲಿ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ  ಅವರು ಉತ್ತರಿಸಿದರು. ಐದೂ ವರ್ಷವೂ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಹೇಳಿರುವ ಬಗ್ಗೆ ಕೇಳಿದಾಗ

ಕಬ್ಬಿಗೆ 3,300 ರೂ. ದರ ನಿಗದಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಕಬ್ಬು ಬೆಳೆಗಾರರ ಬೇಡಿಕೆಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ 3,300 ರೂ. ನಿಗದಿ ಮಾಡಿದೆ. ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಜೊತೆ ಸಭೆ ನಡೆಸಿದ ನಂತರ

ನ. 26ರ ನಂತರ ಡಿಕೆ ಶಿವಕುಮಾರ್ ಸಿಎಂ ಆಗೇ ಆಗ್ತಾರೆ: ವೆಂಕಟೇಶ ಗುರೂಜಿ ಭವಿಷ್ಯ

ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ನವೆಂಬರ್ 26ರ ಬಳಿಕ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಈ ಸಂದರ್ಭದಲ್ಲಿ

ಪರಮೇಶ್ವರ್‌ಗೆ ಸಿಎಂ ಆಗುವ ಅವಕಾಶ: ಸಿದ್ದರಬೆಟ್ಟ ಸ್ವಾಮೀಜಿ

ಡಾ.ಜಿ.ಪರಮೇಶ್ವರ್‌ಗೆ ಸಿಎಂ ಆಗುವ ಅವಕಾಶ ಬರಲಿದೆ ಎಂದು ಸಿದ್ದರಬೆಟ್ಟದ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ತುಮಕೂರಿನ ಕೊರಟಗೆರೆಯ ಚಟ್ಟೆನಹಳ್ಳಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಲಿ ಎನ್ನುವುದು ನಮ್ಮೆಲ್ಲರ ಹಲವು ವರ್ಷಗಳ ಬೇಡಿಕೆಯಾಗಿದೆ, ಇತ್ತೀಚೆಗೆ ಮುಖ್ಯ ಮಂತ್ರಿ

ಗ್ಯಾರಂಟಿಗಾಗಿ 2.5 ಲಕ್ಷ ಕೋಟಿ ಸಾಲ ಮಾಡಿದ ಸರ್ಕಾರ: ಸಿಎಜಿ ವರದಿ

ಬೆಂಗಳೂರು: ಪಂಚ ಗ್ಯಾರಂಟಿಗಳಿಂದ ರಾಜ್ಯದ ಸಾಲದ ಪ್ರಮಾಣ ಹೆಚ್ಚುತ್ತಿರುವುದಾಗಿ ಸಿಎಜಿ ತನ್ನ ವರದಿಯಲ್ಲಿ ಆತಂಕ ವ್ಯಕ್ತಪಡಿಸಿದೆ. ಗ್ಯಾರಂಟಿ ಅನುಷ್ಠಾನದ ಮೊದಲ ವರ್ಷದಲ್ಲೇ ರಾಜ್ಯದ ಸಾಲದ ಮೊತ್ತದಲ್ಲಿ ಗಣನೀಯ ಏರಿಕೆ ಆಗಿದ್ದು, ಕಳೆದೆರಡು ವರ್ಷದಲ್ಲಿ 2.5 ಲಕ್ಷ ಕೋಟಿ ಸಾಲ ಮಾಡಲಾಗಿದೆ ಎಂದು