Monday, September 21, 2026
Menu

ಸಚಿವ ವೆಂಕಟೇಶ್ ಅವರದ್ದು ಮಾತು ಕಡಿಮೆ-ಕೆಲಸ ಜಾಸ್ತಿ: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ

ಪಿರಿಯಾಪಟ್ಟಣ  ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಟೀಕಿಸಿದರು. ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ, ಅಂಬೇಡ್ಕರ್-ಬಾಬು ಜಗಜೀವನ್ ರಾಮ್ ಜನ್ಮ‌ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300 ಕ್ಕೂ ಹೆಚ್ಚು ರೈತರಿಗೆ

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಚಾಮರಾಜನಗರ: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು, ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ, ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಕಳೆದ ಬಾರಿ ಕಾಂಗ್ರೆಸ್ ಕಡಿಮೆ ಸ್ಥಾನ ಗೆದ್ದಿದ್ದರೂ, ಈ ಬಾರಿ ಬಹುಮತ ಸಾಧಿಸಿದ್ದೇವೆ, ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ

5 ವರ್ಷ ಪೂರ್ಣಾವಧಿ ಸಿಎಂ ಆಗಿ ನಾನೇ ಇರುತ್ತೇನೆ: ಸಿದ್ದರಾಮಯ್ಯ

5 ವರ್ಷಗಳ ನಾನೇ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ವಿಧಾನಸಭೆ ಅಧಿವೇಶನದದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಈ ರೀತಿ ಉತ್ತರಿಸಿದರು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನೀವು ಮತ್ತೆ

ಮುಡಾ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್: ಲೋಕಾಯುಕ್ತ ವರದಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಭೂ ಹಗರಣದಲ್ಲಿ ಮಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಮೈಸೂರು ಲೋಕಾಯುಕ್ತ ಸಾಕ್ಷಾಧಾರಗಳ ಕೊರತೆಯಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ ನಾಲ್ವರಿಗೆ ಕ್ಲೀನ್ ಚಿಟ್ ನೀಡಿ ನ್ಯಾಯಾಲಯಲಕ್ಕೆ ವದಿ ಸಲ್ಲಿಸಲು ಮುಂದಾಗಿದೆ.

ಸಾಲ ಪಡೆದ ಜನರು ತಪ್ಪು ನಿರ್ಧಾರ ಕೈಗೊಳ್ಳಬೇಡಿ: ಸಿಎಂ ಸಿದ್ದರಾಮಯ್ಯ ಮನವಿ

ಮೈಸೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ

ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ

ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ ಸುಭಾಷ್ ಚಂದ್ರ ಬೋಸ್: ಸಿದ್ದರಾಮಯ್ಯ

ಬೆಂಗಳೂರು, ಜನವರಿ 23: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ನನ್ನ ಕರ್ತವ್ಯ ಮಾಡುತ್ತೇನೆ, ಮಿಕ್ಕಿದ್ದು ಪಕ್ಷದ ತೀರ್ಮಾನ: ಡಿಕೆಶಿ

ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ.  ನಾನು ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್   ಹೀಗೆ ಪ್ರತಿಕ್ರಿಯಿಸಿದ್ದಾರೆ. ನೀವು ಸಿಎಂ ಆಗಲಿ