Menu

ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಗೆ ಬಹಿಷ್ಕಾರ: ಆರ್‌ ಅಶೋಕ

ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆಯನ್ನು ಬಿಜೆಪಿಯಿಂದ ಬಹಿಷ್ಕರಿಸಲಾಗುವುದು. ಆದರೆ ಚುನಾವಣೆಯ ಬಳಿಕ ಪೀಠಕ್ಕೆ ಎಂದಿನಂತೆಯೇ ಗೌರವದಿಂದ ನಡೆದುಕೊಳ್ಳುತ್ತೇವೆ. ಇದು ಕಾಂಗ್ರೆಸ್‌ನ ಸರ್ವಾಧಿಕಾರದ ವಿರುದ್ಧದ ಪ್ರತಿಭಟನೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ವಿಧಾನಸಭೆ ಕಲಾಪದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಸಭಾಧ್ಯಕ್ಷರ ಚುನಾವಣೆ ಶುಕ್ರವಾರ ನಡೆಯಲಿದೆ. ಸದನಕ್ಕೆ ಸಾರ್ವಭೌಮತ್ವ ಇದೆ ಹಾಗೂ ವಿಧಾನಸಭಾ ಸದಸ್ಯರಿಗೆ ಹಕ್ಕು ಇದೆ. ಆದರೆ ಕಾಂಗ್ರೆಸ್‌ ಪಕ್ಷ ಸಂವಿಧಾನ ಬಾಹಿರವಾಗಿ ತನ್ನ ಲೆಟರ್‌ಹೆಡ್‌ನಲ್ಲಿ ಆಯ್ಕೆ

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಆರ್‌ ಅಶೋಕ

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಿದೆ. ಬಿಜೆಪಿ-ಜೆಡಿಎಸ್‌ ಒಂದಾಗಿ ಹೋರಾಟ ಮಾಡುವ ಮೂಲಕ ಯೋಜನೆಯನ್ನು ಸ್ಥಗಿತಗೊಳಿಸಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧ ಜೆಡಿಎಸ್‌-ಬಿಜೆಪಿ ಬೃಹತ್ ಪಾದಯಾತ್ರೆಯಲ್ಲಿ 

ಕಾವೇರಿ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲ: ಆರ್‌ ಅಶೋಕ

ಕೆಆರ್‌ಎಸ್‌ನಲ್ಲಿ ನೀರಿನ ಕೊರತೆ ಇದೆ ಎಂದು ತಿಳಿಸಿಕೊಡುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ. ಆದ್ದರಿಂದಲೇ ಮರಣ ಶಾಸನದಂತಹ ಆದೇಶ ರಾಜ್ಯಕ್ಕೆ ಸಿಕ್ಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ

ಕರ್ನಾಟಕ ವಿಧಾನಮಂಡಲ ಅಧಿವೇಶನ ಆಗಸ್ಟ್‌ 13-27ರವರೆಗೆ

ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್‌ ೧೩ರಿಂದ ೨೭ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಅಧಿಸೂಚನೆ ಪ್ರಕಟಿಸಿದೆ. ಆಗಸ್ಟ್ 13ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳ ಅಧಿವೇಶನ ಆರಂಭವಾಗಲಿದ್ದು,

ಕೆಪಿಎಸ್ಸಿನಲ್ಲಿ 400 ಪಶು ವೈದ್ಯಾಧಿಕಾರಿ ಹುದ್ದೆ 800 ಕೋಟಿ ರೂ.ಗೆ ಮಾರಾಟ: ಆರ್‌ ಅಶೋಕ

ಕೆಪಿಎಸ್ಸಿನಲ್ಲಿ ೪೦೦ ಪಶು ವೈದ್ಯಾಧಿಕಾರಿ ಹುದ್ದೆ ತಲಾ ಎರಡು ಕೋಟಿ ರೂ.ಗಳಂತೆ ೮೦೦ ಕೋಟಿ ರೂ.ಗಳಿಗೆ ಮಾರಾಟ ಆಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಪಿಎಸ್‌ಸಿ ನಲ್ಲಿ 800 ಕೋಟಿ ಡೀಲ್

ಬಿಡದಿ ಟೌನ್‌ಶಿಪ್‌: ಸಮಿತಿ ರಚನೆ ಕಾಂಗ್ರೆಸ್‌ನ ಹೊಸ ನಾಟಕವೆಂದು ಆರ್‌ ಅಶೋಕ ಟೀಕೆ 

ಬಿಡದಿ ಟೌನ್‌ಶಿಪ್‌ ಯೋಜನೆ ಕೈ ಬಿಡದ ಕಾಂಗ್ರೆಸ್‌ ಸರ್ಕಾರ ಸಮಿತಿ ರಚಿಸುವ ಹೊಸ ನಾಟಕ ಮಾಡಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಜನರ ಸಿಂಪತಿ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ ಎಂದಿಗೂ ಸ್ವಾಧೀನಕ್ಕೆ ಆದೇಶ ಹೊರಡಿಸಿರಲಿಲ್ಲ, ಕಾಂಗ್ರೆಸ್‌ ಕೂಡ ಯೋಜನೆಯನ್ನು

ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಸಮಗ್ರ ಅಭಿವೃದ್ಧಿಗೆ ನಾಂದಿ ಹಾಡಿದ್ದೇವೆ: ಸಿಎಂ

ಬೆಂಗಳೂರಿನ  ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌  ಹೇಳಿದ್ದಾರೆ. ವಸತಿ ಇಲಾಖೆ,

ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಚುನಾವಣೆ ವೇಳೆ ಜಿ.ಪರಮೇಶ್ವರ್ ಅವತ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು  ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ

ಎಸ್‌ಟಿ ಮೀಸಲಾತಿ ಇಳಿಸಿ ದಲಿತರಿಗೆ ವಂಚನೆ: ಸರ್ಕಾರದ ವಿರುದ್ಧ ಆರ್‌ ಅಶೋಕ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮರಳಿ 3% ಗೆ ಇಳಿಕೆ ಮಾಡಿ ಈ ಸಮುದಾಯಕ್ಕೆ ವಂಚನೆ ಮಾಡಿದೆ. ಇದರ ವಿರುದ್ಧ ಜನಾಂದೋಲನ ನಡೆಯಲಿದ್ದು, ಬಿಜೆಪಿ ಕೂಡ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ

“ಗ್ಯಾರೆಂಟಿ ಹಠಾವೋ” ಆಂದೋಲನ ಶುರು?

Guarantee Hathao R Ashoka ಸಿಎಂ @siddaramaiah ನವರೇ, ಕಳೆದ ಮೂರು ವರ್ಷಗಳಲ್ಲಿ ವಿಪಕ್ಷಗಳು, ಮಾಧ್ಯಮದವರು ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಪ್ರಶ್ನೆ ಮಾಡಿದಾಗಲೆಲ್ಲಾ ತಿಪ್ಪೆ ಸರಿಸುವ ಮಾತಾಡಿ, ಸುಳ್ಳು ಹೇಳುತ್ತಲೇ ಬಂದಿದ್ದೀರಿ. ಈಗ ಮಾರ್ಚ್ 6ರಂದು ತಾವು ಮಂಡಿಸುವ ಬಜೆಟ್