Karnataka Congress govt
ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ
ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ ಶ್ರೀ ಹೆಚ್.ಎಲ್. ನಾಗರಾಜ (ಪ್ರಸ್ತುತ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ) ಅವರ ಹೆಸರೂ ಸೇರಿದೆ. ಈ ಬೆಳವಣಿಗೆ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ ತೀವ್ರ ಆಕ್ರೋಶ ಹೊರ
ವಿಬಿಜಿ ರಾಮ್‌ಜಿ ಜಾಹೀರಾತಿನಲ್ಲಿ ಗಾಂಧೀಜಿಗೆ ಅಪಮಾನ, ಜನರ ತೆರಿಗೆ ಹಣ ದುರ್ಬಳಕೆ: ಸರ್ಕಾರದ ವಿರುದ್ಧ ಆರ್ ಅಶೋಕ ಕಿಡಿ
ವಿಬಿ ಜಿ ರಾಮ್ ಜಿ ಯೋಜನೆಗೆ ಸಂಬಂಧಿಸಿದಂತೆ ಮಹಾತ್ಮ ಗಾಂಧೀಜಿ ಹೇಳದೇ ಇರುವುದನ್ನು ಜಾಹೀರಾತಿನಲ್ಲಿ ಸೇರಿಸಿರುವ ಕಾಂಗ್ರೆಸ್ ಸರ್ಕಾರ, ಅವರ ಹೆಸರಿನಲ್ಲೇ ಪತ್ರಿಕೆಗಳಲ್ಲಿ ಪ್ರಕಟ ಮಾಡಿಸಿದೆ. ಇದಕ್ಕಾಗಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ
ಡ್ರಗ್ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಚರ್ಚೆಗೆ ವಿಶೇಷ ಅಧಿವೇಶನ ಕರೆಯಲಿ: ಆರ್ ಅಶೋಕ
ಕಾಂಗ್ರೆಸ್ ಸರ್ಕಾರ ವಿಬಿ ಜಿ ರಾಮ್ ಜಿ ಯೋಜನೆ ಬದಲು ಡ್ರಗ್ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಬಿ
ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ; ಸರ್ಕಾರದ ವಿರುದ್ಧ ಹೋರಾಟ: ನಿಖಿಲ್ ಕುಮಾರಸ್ವಾಮಿ
ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಜಪ್ತಿ ಮಾಡಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್
ಸಿಂಧನೂರಿನಲ್ಲಿ ಜೆಡಿಎಸ್ ಪ್ರತಿಭಟನೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಧನೂರು ನಗರದಲ್ಲಿ ಜೆಡಿಎಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ವಿರುದ್ಧದ ಬೃಹತ್ ಪ್ರತಿಭಟನೆ ಹಾಗೂ
ಒಂದು ಲೇಯರ್ ಡಾಂಬರೀಕರಣಕ್ಕೆ 4-5 ಸಾವಿರ ಕೋಟಿ ಎಲ್ಲಿಂದ ತರುತ್ತಾರೆ: ಆರ್.ಅಶೋಕ ಪ್ರಶ್ನೆ
ಕಾಂಗ್ರೆಸ್ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿಯಿಂದಾಗಿ ಸುಮಾರು



