Menu

ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೊರತಾಗಿ ಬೇರೆಯವರ ಮಾತು ಗೌಣ: ಡಿಕೆ ಶಿವಕುಮಾರ್

“ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಹೇಳಿಕೆ ಹೊರತಾಗಿ ಬೇರೆಯವರ ಮಾತು ಗೌಣ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂಬ ಸಚಿವ ಪರಮೇಶ್ವರ್ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಬೇರೆಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಉತ್ತರಿಸಿದರು.  ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಚರ್ಚೆ

ಬಿಜೆಪಿಯವರ ಅಪಪ್ರಚಾರಕ್ಕೆ ಜನರು ಮಣೆ ಹಾಕುವುದಿಲ್ಲ : ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷವನ್ನು ಜನರು ಗೆಲ್ಲಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿಯವರು ನಾಮಪತ್ರ ಸಲ್ಲಿಸಿದ್ದು, ಅವರಿಗೆ ಶುಭ

ಕಾಂಗ್ರೆಸ್‌ನ ಯಾವ ನಾಯಕರಾದ್ರೂ ಖರ್ಗೆ ಸಾಹೇಬರ ಮಾತು ಕೇಳಬೇಕು: ದಿನೇಶ್‌ ಗುಂಡೂರಾವ್‌

ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮಾತಿನಂತೆ ಎಲ್ಲರೂ ನಡೆಯಬೇಕಿದೆ. ಅನಾವಶ್ಯಕ ಗೊಂದಲ ಪಕ್ಷಕ್ಕೂ, ಕಾರ್ಯಕರ್ತರಿಗೂ ಒಳ್ಳೆಯದಲ್ಲ. ಯಾರೇ ನಾಯಕರು ಆದರೂ ಕೂಡಾ ಖರ್ಗೆ ಸಾಹೇಬರ ಮಾತು ಕೇಳಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ

ಕಾಂಗ್ರೆಸ್‌ನವರು ಅಧಿಕಾರದ ಕುರ್ಚಿಗಾಗಿ ಜನರ ನೆಮ್ಮದಿ ಹಾಳು ಮಾಡಿದ್ದಾರೆ: ವಿ ಸೋಮಣ್ಣ 

ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಅಧಿಕಾರ ಏನಾದರೂ ಆಗಲಿ, ಯಕ್ಕುಟ್ಟು ಹೋಗಲಿ. ಅಧಿಕಾರದ ಕುರ್ಚಿಗಾಗಿ ಕಿತ್ತಾಡಿಕೊಂಡು ಜನರ ನೆಮ್ಮದಿ ಹಾಳು ಮಾಡುತ್ತಿದ್ದು, ಸಣ್ಣ ಗುಂಡಿಗಳನ್ನು ಮುಚ್ಚಲು ಅವರಿಗೆ ಯೋಗ್ಯತೆಯಿಲ್ಲವೆಂದು ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಕಿಡಿಕಾರಿದರು. ಕೋಲಾರ ನಗರದ

ಕಾಂಗ್ರೆಸ್‌ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯ ಇಲ್ಲ, ನಾನು, ಸಿಎಂ ಬ್ರದರ್ಸ್ ರೀತಿ ಕೆಲಸ ಮಾಡುತ್ತಿಲ್ಲವೇ: ಡಿಕೆ ಶಿವಕುಮಾರ್ 

ನನಗೆ ಕಾಂಗ್ರೆಸ್‌ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯಗಳಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿದ್ದೀರಿ ಎಂದು

ನಾವು ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಡಿಕೆ ಶಿವಕುಮಾರ್‌ ಮಾರ್ಮಿಕ ನುಡಿ

“ವರ್ಡ್ ಪವರ್ ಈಸ್ ವರ್ಲ್ಡ್ ಪವರ್ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ರಾಷ್ಟ್ರಪತಿಗಳಾಗಲಿ, ನಾನಾಗಲೀ, ಯಾರೇ ಆಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆದು ಸಾಗಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ 

ಸತೀಶ್ ಜಾರಕಿಹೊಳಿ ಜತೆ 2028 ರಲ್ಲಿ  ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯತಂತ್ರ ಚರ್ಚೆ: ಡಿಕೆ ಶಿವಕುಮಾರ್

“ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿ ಹುದ್ದೆ ಅಥವಾ ಉನ್ನತ ಅಧಿಕಾರ ಮುಖ್ಯವಲ್ಲ. ಪಕ್ಷದ ಎಲ್ಲರೊಡನೆ

ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಬಿಡುತ್ತೇವೆ, ನಾವು ಮಧ್ಯಪ್ರವೇಶ ಮಾಡುವುದಿಲ್ಲ: ಡಿಕೆ ಶಿವಕುಮಾರ್‌

ನಾವು ಯಾರನ್ನೂ ವಿಭಜಿಸುವುದಿಲ್ಲ. ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಈ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಾತ್ರ ಅವರ ಸಮುದಾಯದ ಗುರುತು ಕೇಳುತ್ತಿದ್ದೇವೆ. ಇದರ ಹೊರತಾಗಿ

ನಮ್ಮ ಡಿನ್ನರ್‌ ಪಾರ್ಟಿ ಸಹಿಸಲ್ಲ ಅಂದ್ರೆ ತಕ್ಕ ಉತ್ತರ ಕೊಡ್ತೇವೆ: ಪರಮೇಶ್ವರ್‌

ಡಿನ್ನರ್ ಪಾರ್ಟಿ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್​ನಿಂದ ಬಂದಿರುವ ಸೂಚನೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ. ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ಆ ಶಕ್ತಿ