Wednesday, November 25, 2026
Menu

ನಾವು ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಡಿಕೆ ಶಿವಕುಮಾರ್‌ ಮಾರ್ಮಿಕ ನುಡಿ

“ವರ್ಡ್ ಪವರ್ ಈಸ್ ವರ್ಲ್ಡ್ ಪವರ್ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ರಾಷ್ಟ್ರಪತಿಗಳಾಗಲಿ, ನಾನಾಗಲೀ, ಯಾರೇ ಆಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆದು ಸಾಗಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ  ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್  ಮಾತನಾಡಿದರು. “ಸಂವಿಧಾನ ಪ್ರಜಾಪ್ರಭುತ್ವದ ಆತ್ಮ. ಸಂವಿಧಾನಕ್ಕೆ ನಮ್ಮನ್ನು ನಾವು ಸಮರ್ಪಿಸಿಕೊಂಡು ಬದುಕಿನಲ್ಲಿ ಅಳವಡಿಸಿಕೊಂಡಿದ್ದೇವೆ.

ಸತೀಶ್ ಜಾರಕಿಹೊಳಿ ಜತೆ 2028 ರಲ್ಲಿ  ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯತಂತ್ರ ಚರ್ಚೆ: ಡಿಕೆ ಶಿವಕುಮಾರ್

“ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿ ಹುದ್ದೆ ಅಥವಾ ಉನ್ನತ ಅಧಿಕಾರ ಮುಖ್ಯವಲ್ಲ. ಪಕ್ಷದ ಎಲ್ಲರೊಡನೆ

ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಬಿಡುತ್ತೇವೆ, ನಾವು ಮಧ್ಯಪ್ರವೇಶ ಮಾಡುವುದಿಲ್ಲ: ಡಿಕೆ ಶಿವಕುಮಾರ್‌

ನಾವು ಯಾರನ್ನೂ ವಿಭಜಿಸುವುದಿಲ್ಲ. ಲಿಂಗಾಯತ ಧರ್ಮದ ವಿಚಾರ ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಈ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಾತ್ರ ಅವರ ಸಮುದಾಯದ ಗುರುತು ಕೇಳುತ್ತಿದ್ದೇವೆ. ಇದರ ಹೊರತಾಗಿ

ನಮ್ಮ ಡಿನ್ನರ್‌ ಪಾರ್ಟಿ ಸಹಿಸಲ್ಲ ಅಂದ್ರೆ ತಕ್ಕ ಉತ್ತರ ಕೊಡ್ತೇವೆ: ಪರಮೇಶ್ವರ್‌

ಡಿನ್ನರ್ ಪಾರ್ಟಿ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್​ನಿಂದ ಬಂದಿರುವ ಸೂಚನೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ. ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ಆ ಶಕ್ತಿ