Menu

ಕುಮಾರಸ್ವಾಮಿ ಮೊದಲು ಮೇಕೆದಾಟಿಗೆ ಅನುಮತಿ ಕೊಡಿಸಲಿ: ಡಿಕೆ ಶಿವಕುಮಾರ್

ಬೆಂಗಳೂರು: ಮೇಕೆದಾಟು ಅಣೆಕಟ್ಟಿಗೆ ಅನುಮತಿಯನ್ನು ಒಂದೇ ದಿನದಲ್ಲಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರಲ್ಲ, ಮೊದಲು ಈ ಕೆಲಸವನ್ನು ಮಾಡಲಿ, ಆಮೇಲೆ ಮಾತಾಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದ ಅವರು, ಅಧಿಕಾರದಲ್ಲಿ ಇದ್ದಾಗ ಎರಡನೇ ವಿಮಾನ ನಿಲ್ದಾಣ ಮಾಡಲು ಯಾವುದೇ ಹೆಜ್ಜೆಯಿಡಲಿಲ್ಲ. ನಾವು ಈಗ ಹೆಜ್ಜೆ ಇಟ್ಟಿದ್ದೇವೆ ಎಂದರು. ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಕ್ರೆಡಿಟ್ ಅನ್ನು

ಬೆಂಗಳೂರು ಜಲಮಂಡಳಿ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಡಿಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು 2025ರ ನೂತನ ವರ್ಷದ ಕ್ಯಾಲೆಂಡರ್ ಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಬಿಡುಗಡೆಗೊಳಿಸಿದರು. ವಜ್ರಮಹೋತ್ಸವದ ಸಂಭ್ರಮದಲ್ಲಿರುವ ಬೆಂಗಳೂರು ಜಲಮಂಡಳಿಯು ಸಾರ್ಥಕ 60 ಸಾಧನೆ ಮತ್ತಷ್ಟು ಎಂಬ ಘೋಷವ್ಯಾಕ್ಯದೊಂದಿಗೆ ಕ್ಯಾಲೆಂಡರ್ ಹೊರತಂದಿದೆ. ಸದರಿ