Karnataka. DK Shivakumar
ರಾಜ್ಯದಲ್ಲೂ ಮಡಿವಾಳ ಸಮುದಾಯ ಎಸ್ಸಿಗೆ ಸೇರ್ಪಡೆ ಸಂಬಂಧ ಸಿಎಂ ಜತೆ ಚರ್ಚೆ: ಡಿಕೆ ಶಿವಕುಮಾರ್
17 ರಾಜ್ಯಗಳಲ್ಲಿ ನಿಮ್ಮನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ, ನಮ್ಮ ರಾಜ್ಯದಲ್ಲೂ ಸೇರಿಸಬೇಕು ಎಂದು ಕೇಳಿದ್ದೀರಿ. ಮುಖ್ಯಮಂತ್ರಿಗಳು ಹಾಗೂ ನಾವು ಮುಂದಿನ ದಿನಗಳಲ್ಲಿ ಈ ವಿಚಾರ ಚರ್ಚೆ ಮಾಡುತ್ತೇವೆ. ಈ ಸಮುದಾಯದಿಂದ ಕೆಲವೇ ಕೆಲವರು ಮಾತ್ರ ಅಧಿಕಾರಿಗಳಿದ್ದಾರೆ. ನಿಮ್ಮಲ್ಲಿ ಬಹುತೇಕರು ಕುಲಕಸುಬು ಬಿಟ್ಟಿಲ್ಲ. ನಮ್ಮ ಸರ್ಕಾರ ನಿಮ್ಮ ಬೇಡಿಕೆಗೆ ಸ್ಪಂದಿಸಲು ಬದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಕೆಂಗೇರಿಯಲ್ಲಿ ಮಾಚಿದೇವ ಗುರುಪೀಠ ವಿಶ್ವಸ್ತ ಸಮಿತಿ ವತಿಯಿಂದ ಹೊಸದಾಗಿ ನಿರ್ಮಿಸಿರುವ


