Karnataka EC
ಮತದಾರರ ಪಟ್ಟಿ ಪರಿಷ್ಕರಣೆ ಲೋಪ: ಇಸಿಗೆ ಡಿಕೆ ಶಿವಕುಮಾರ್ ನಿಯೋಗ ಮನವಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸುವಂತೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ ನಿಯೋಗದಲ್ಲಿ ಸಚಿವರಾದ ರಾಮಲಿಂಗಾ
ಡಾ.ಕುಮಾರ್‌ಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ
ಚುನಾವಣಾ ಆಯೋಗವು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ೨೦೨೪-೨೫ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಎಂಬ ಪ್ರಶಸ್ತಿ ಪ್ರಕಟಿಸಿದೆ. ೨೦೨೪-೨೫ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ



