Menu

ಎಲ್‌ಕೆಜಿಯಿಂದ ದ್ವಿತೀಯ ಪಿಯು ಕೆಪಿಎಸ್ ಶಾಲೆಯಲ್ಲಿ ಪಠ್ಯ, ನೋಟ್ ಪುಸ್ತಕ, ಬಿಸಿಯೂಟ

ಕೆಪಿಎಸ್ ಶಾಲೆಯಲ್ಲಿ ಮಕ್ಕಳು ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ 14 ವರ್ಷ ವ್ಯಾಸಂಗ ಮಾಡಬಹುದಾಗಿದೆ, ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ ಪಠ್ಯ ಹಾಗೂ ನೋಟ್ ಪುಸ್ತಕ, ಬಿಸಿಯೂಟ ನೀಡಲಾಗುವುದು. ನೋಟ್ ಬುಕ್ ಕೂಡ ನೀಡುತ್ತಿದ್ದೇವೆ, ಕೆಪಿಎಸ್ ಶಾಲೆಗಳಲ್ಲಿ ಕಡ್ಡಾಯವಾಗಿ ಸಂಗೀತ ಹಾಗೂ ದೈಹಿಕ ಶಿಕ್ಷಕರ ನೇಮಕ ಮಾಡಲಾಗು ವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶೇ. ನೂರರಷ್ಟು ಅಂಕ ಪಡೆದ ಶಾಲೆಗಳ ಪ್ರಾಂಶುಪಾಲರಿಗೆ