Menu

ಮಾಧ್ಯಮಗಳ ಮೇಲೆ ನಿಯಂತ್ರಣ, ಎಮರ್ಜೆನ್ಸಿ ಇನ್ ಕರ್ನಾಟಕ: ಆರ್‌ ಅಶೋಕ

ತನ್ನ ವೈಫಲ್ಯಗಳನ್ನ, ಯಡವಟ್ಟುಗಳನ್ನ, ಭ್ರಷ್ಟಾಚಾರವನ್ನ ಮುಚ್ಚಿಟ್ಟುಕೊಳ್ಳುವ ಸಲುವಾಗಿ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಹೊರಟಿರುವ @INCKarnataka ಸರ್ಕಾರ ತನ್ನ ಪ್ರಜಾಪ್ರಭುತ್ವ ವಿರೋಧಿ, ಸರ್ವಾಧಿಕಾರಿ ಧೋರಣೆಯನ್ನು ಮತ್ತೊಮ್ಮೆ ಪ್ರದರ್ಶನ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಸಿಎಂ @siddaramaiah ನವರೇ, ತಮ್ಮ ಸರ್ವೋಚ್ಛ ನಾಯಕ @RahulGandhi ಅವರು ಹೋದ ಬಂದಲ್ಲೆಲ್ಲ ಪ್ರದೇಶನ ಮಾಡುವ ಕೆಂಪು ಸಂವಿಧಾನದ ಪುಸ್ತಕದಲ್ಲಿ ಮಾಧ್ಯಮಗಳಿಗೆ ಪತ್ರಿಕಾ ಸ್ವಾತಂತ್ರ್ಯ ಇಲ್ಲವೇ? ಅಥವಾ ಇತ್ತೀಚೆಗೆ ಮಾಧ್ಯಮಗಳು ಬಯಲು ಮಾಡಿದ