Menu

ನಟಿ ಶಬಾನಾ ಆಜ್ಮಿಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ನೀಡಲಾಯಿತು. ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು. “ಮಿಲೇಸುರ್ ಮೇರಾ ತುಮಾರಾ” ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ