Karnataka forest dept
ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತ: ಮುಖ್ಯಮಂತ್ರಿ
ಮಾನವರ ಅಳಿವು ಉಳಿವು ಅರಣ್ಯದ ಉಳಿವಿನ ಮೇಲೆ ಅವಲಂಬಿತವಾಗಿದೆ. ಹೀಗಾಗಿ ಅರಣ್ಯ ಹುತಾತ್ಮರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅರಣ್ಯ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025″ನ್ನು ಉದ್ಘಾಟಿಸಿದ ಬಳಿಕ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ ಮುಖ್ಯಮಂತ್ರಿ ಮಾತನಾಡಿದರು. ಹಸಿರಿನ ಹೊದಿಕೆ ಹೆಚ್ಚಾದರೆ ಅರಣ್ಯವೂ ಹೆಚ್ಚುತ್ತದೆ. ಅರಣ್ಯ ಸಂಪತ್ತೂ ಹೆಚ್ಚುತ್ತದೆ. ಕಾಡು ಪ್ರಾಣಿ ಸಂಪತ್ತಿನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಕಾಡು ಪ್ರಾಣಿಗಳಿಗೆ ಅಗತ್ಯವಾದ ಆಹಾರ, ನೀರು
ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪ್ ಮಾರಾಟ ನಿಷೇಧ
ನದಿಗಳು ಮತ್ತು ಜಲಮೂಲಗಳ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪ್, ಶಾಂಪು ಬಳಕೆ ಹೆಚ್ಚಾಗಿದ್ದು
ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಪಕ್ಷಿಗಳ ಸಮೀಕ್ಷೆ
ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ಮುಂದಾಗಿ, ಫೆ.1 ಮತ್ತು 2ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ. ತಮಿಳುನಾಡು ಗಡಿಭಾಗಕ್ಕೆ ಹೊಂದಿಕೊಂಡಿರುವ ಈ