Menu

ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪ್‌ ಮಾರಾಟ ನಿಷೇಧ

ನದಿಗಳು ಮತ್ತು ಜಲಮೂಲಗಳ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ  ರಾಜ್ಯದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪ್, ಶಾಂಪು ಬಳಕೆ ಹೆಚ್ಚಾಗಿದ್ದು ಪರಿಸರ ಮಾಲಿನ್ಯಕ್ಕೆ ಕಾರಣ ವಾಗುತ್ತಿದೆ. ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಇಲಾಖೆ ತಿಳಿಸಿದೆ. ‌ ನದಿ ದಡಗಳಲ್ಲಿ‌ ಸೋಪ್, ಶಾಂಪು‌

ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಪಕ್ಷಿಗಳ ಸಮೀಕ್ಷೆ

ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ಮುಂದಾಗಿ, ಫೆ.1 ಮತ್ತು 2ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ. ತಮಿಳುನಾಡು ಗಡಿಭಾಗಕ್ಕೆ ಹೊಂದಿಕೊಂಡಿರುವ ಈ