Karnataka fund invest
ನಮ್ಮ ಮೆಟ್ರೊದಲ್ಲಿ ಶೇ.87 ರಾಜ್ಯದ ಹಣವಿದ್ದರೂ, ಕೇಂದ್ರದ ಯೋಜನೆಯೆಂದು ಬಿಜೆಪಿಯಿಂದ ಸುಳ್ಳು ಪ್ರಚಾರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ವಿಪರೀತವಾಗಿ ಬೆಳೆಯುತ್ತಿರುವ ನಗರ. ಈ ನಗರದ ಜನಸಂಖ್ಯೆ ಹೆಚ್ಚುತ್ತಿದ್ದು ಈ ಸವಾಲಿನ ಜೊತೆಗೇ ಬೆಂಗಳೂರಿನ ರಸ್ತಡಗಳ ಆಧುನೀಕರಣ ಮತ್ತು ಅಭಿವೃದ್ಧಿಗೆ ಹೇರಳವಾದ ಹಣ ಒದಗಿಸುತ್ತಿದ್ದೇವೆ. ಬೆಂಗಳೂರಿನ ಮೆಟ್ರೋಗೆ ಶೇ87 ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ87 ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಗಾಂಧಿನಗರ ವಿಧಾನಸಭಾ


