Menu

ಕರ್ನಾಟಕಕ್ಕೆ ಬಾಕಿ ಇರುವ ಹಣ ಬಿಡುಗಡೆಗೊಳಿಸಿ: ಕೇಂದ್ರಕ್ಕೆ ಸಂಸದ ಸಯ್ಯದ್ ನಾಸೀರ್ ಆಗ್ರಹ

15ನೇ ಹಣಕಾಸು ಆಯೋಗದಡಿ ಕರ್ನಾಟಕಕ್ಕೆ ಮೀಸಲಾದ 8,000 ಕೋಟಿ ರೂ.ಗೂ ಹೆಚ್ಚು ಅನುದಾನವನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಇದನ್ನು ಬಿಡುಡೆ ಮಾಡಬೇಕು ಎಂದು ರಾಜ್ಯಸಭೆಯಲ್ಲಿ ಸಂಸದ ಸಯ್ಯದ್ ನಾಸೀರ್ ಹುಸೇನ್‌ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ಮಾತನಾಡಿದ ನಾಸೀರ್‌ ಹುಸೇನ್‌, 15ನೇ ಹಣಕಾಸು ಆಯೋಗದಡಿ ನೀಡಬೇಕಿದ್ದ ಹಣ ಬಾಕಿ ಉಳಿಸಿಕೊಂಡ ವಿಚಾರ ಪ್ರಸ್ತಾಪಿಸಿ, 6,000 ಗ್ರಾಮ ಪಂಚಾಯಿತಿಗಳಿಗೆ ಮೀಸಲಾದ 2,133 ಕೋಟಿ ರೂ., ನರೇಗಾ ಯೋಜನೆಯಡಿ 1,066 ಕೋಟಿ ರೂ. ಹಾಗೂ

“ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ, ಅಸೂಯೆಯಿಂದ ಅನುದಾನ ಕಡಿತ”

“ಕೇಂದ್ರ ಸರ್ಕಾರವು ನರೇಗಾ, ಜಲ ಜೀವನ್ ಮಿಷನ್ ಸೇರಿದಂತೆ ಇತರೆ ಯೋಜನೆಗಳ ವಿಚಾರದಲ್ಲಿ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಬೇಸರ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ನಡೆದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ