Karnataka got
ಮಳೆಹಾನಿ: ಸರ್ವಪಕ್ಷದ ಸಭೆ ಕರೆಯಿರಿ, ಕೇಂದ್ರಕ್ಕೆ ನಿಯೋಗ ಹೋಗಿ ಎಂದ ಆರ್.ಅಶೋಕ
ಬಿಜೆಪಿ ವತಿಯಿಂದ ಉತ್ತರ ಕರ್ನಾಟಕದಲ್ಲಿ ಎರಡು ದಿನಗಳಿಂದ ಮಳೆ ಹಾನಿ ಪರಿಶೀಲನೆ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರದಿಂದ ಯಾರೂ ಬಂದು ಪರಿಶೀಲನೆ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ 10-12 ಲಕ್ಷ ಹೆಕ್ಟೇರ್‌ನಷ್ಟು ಜಮೀನಿನಲ್ಲಿ ಬೆಳೆ ನಾಶವಾಗಿದೆ. ವಿಜಯಪುರ ಜಿಲ್ಲೆಯಲ್ಲಿ 52,000 ಸಾವಿರ ಹೆಕ್ಟೇರ್‌ನಷ್ಟು ಜಮೀನಿನಲ್ಲಿ ಬೆಳೆ ಹಾನಿಯಾಗಿದೆ. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾದ ವ್ಯವಸ್ಥೆ ಇಲ್ಲ. ಸರ್ಕಾರದಿಂದ ಪರಿಹಾರ ಸಿಕ್ಕಿದ್ದರೆ ಇಬ್ಬರು


