Menu

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್

ಬೆಂಗಳೂರು: ಬೆಂಗಳೂರಿನ ಪ್ರವಾಸಕ್ಕಾಗಿ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ಚಿಲಿ ಗಣರಾಜ್ಯದ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ಅವರು ಇಂದು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು. ಗೌರವಾನ್ವಿತ ರಾಜ್ಯಪಾಲರು ಚಿಲಿ ಗಣರಾಜ್ಯದ ಅಧ್ಯಕ್ಷರನ್ನು ಗುಲಾಬಿ ಹೂ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ರಾಜ್ಯಪಾಲರೊಂದಿಗೆ ಚಿಲಿಯಿಂದ ಆಗಮಿಸಿದ್ದ ಸಚಿವರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಚರ್ಚೆ ನಡೆಸಿದರು. ಈ ಸಮಯದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ

ರಾಜ್ಯದ ಅಭಿವೃದ್ಧಿ ಚುರುಕು, ರೈತರ ಆತ್ಮಹತ್ಯೆ ಕುಸಿತ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಸೋಮವಾರ ಆರಂಭಗೊಂಡ ಬಜೆಟ್ ಅಧಿವೇಶನದ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ಮಹಾತ್ಮಾ

ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ!

ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಸಾಲಗಾರರ ಮೇಲೆ ದೌರ್ಜನ್ಯ ಎಸಗುತ್ತಿರುವ ಮೈಕ್ರೊ ಫೈನಾನ್ಸ್ ಗಳ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸುಗ್ರಿವಾಜ್ಞೆಗೆ ಬುಧವಾರ