Menu

ರಾಜ್ಯದ ಅಭಿವೃದ್ಧಿ ಚುರುಕು, ರೈತರ ಆತ್ಮಹತ್ಯೆ ಕುಸಿತ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ರಾಜ್ಯದ ಅಭಿವೃದ್ಧಿಯ ವೇಗವನ್ನು ಚುರುಕುಗೊಳಿಸುವುದರಲ್ಲಿ ಮತ್ತು ಹಣಕಾಸು ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಸೋಮವಾರ ಆರಂಭಗೊಂಡ ಬಜೆಟ್ ಅಧಿವೇಶನದ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ಮಹಾತ್ಮಾ ಗಾಂಧಿಯವರು ಹೇಳಿದಂತೆ ಆಡಳಿತವನ್ನು ಅಂತಿಮ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶವೆಂಬಂತೆ ಬಳಸಿಕೊಳ್ಳಲು ನನ್ನ ಸರ್ಕಾರ ಕಟಿಬದ್ಧವಾಗಿದೆ ಎಂದರು. ರಾಜ್ಯದ ಆದಾಯ ಹೆಚ್ಚುತ್ತಿದೆ. ರಾಜ್ಯಕ್ಕೆ ಖಾಸಗಿ ಬಂಡವಾಳ ದಾಖಲೆ

ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ!

ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಸಾಲಗಾರರ ಮೇಲೆ ದೌರ್ಜನ್ಯ ಎಸಗುತ್ತಿರುವ ಮೈಕ್ರೊ ಫೈನಾನ್ಸ್ ಗಳ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸುಗ್ರಿವಾಜ್ಞೆಗೆ ಬುಧವಾರ