Karnataka governor office
ಅಮಿತ್ ಶಾ ಆಪ್ತನೆಂದು ಹೇಳುತ್ತ ವಂಚಿಸುತ್ತಿದ್ದವನ ವಿರುದ್ಧ ಈಗ ರಾಜ್ಯಪಾಲರ ಕಚೇರಿ ಕೇಸ್ ದಾಖಲು
ಕೇಂದ್ರ ಸಚಿವ ಅಮಿತ್ ಶಾ ಅವರ ಆಪ್ತ ಎಂದು ಹೇಳಿಕೊಂಡು ವಂಚಿಸುತ್ತಿದ್ದ ಸುಜಯೇಂದ್ರ ಎಂಬಾತನ ವಿರುದ್ಧ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ಅವರು ನೀಡಿದ ದೂರಿನ ಅನ್ವಯ ವಿಧಾನಸೌಧ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪ್ರಕರಣದ ತನಿಖೆಯನ್ನು ವಿಧಾನಸೌಧ ಠಾಣೆಯಿಂದ ಕೇಸನ್ನು ವಿಜಯನಗರ ಠಾಣೆಗೆ ವರ್ಗಾಯಿಸಲಾಗಿದೆ. ರಾಜ್ಯಪಾಲರ ನಕಲಿ ಸಹಿ ಮತ್ತು ಲೋಕಭವನದ ಅಧಿಕೃತ ಲೆಟರ್ ಹೆಡ್ ಬಳಸಿಕೊಂಡು ವಂಚನೆ ಎಸಗಿದ್ದಾನೆ ಎಂದು ಹೇಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಆತನಿಗೆ ನೋಟಿಸ್


