Menu

ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಶಾಸಕರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದು, ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಲಾಗಿದೆ. ಪೂಂಜಾ ಸಲ್ಲಿಸಿರುವ ಅರ್ಜಿ ನ್ಯಾ. ವಿ. ಶ್ರೀಶಾನಂದ ಅವರಿದ್ದ ರಜಾ ಕಾಲದ ಏಕಸದಸ್ಯ ಪೀಠದ ಮುಂದೆ ಗುರುವಾರ ವಿಚಾರಣೆಗೆ

ನಾಳೆಯಿಂದ ರಾಜ್ಯದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ದುಬಾರಿ ಲೈಫ್ ಟೈಮ್ ಟ್ಯಾಕ್ಸ್

ನಾಳೆಯಿಂದ ಅಂದರೆ ಮೇ ತಿಂಗಳ ಆರಂಭದಿಂದ ರಾಜ್ಯದಲ್ಲಿ ಸಣ್ಣ ಗೂಡ್ಸ್, ಟ್ಯಾಕ್ಸಿ, ಎಲೆಕ್ಟ್ರಿಕ್ ವಾಹನ ಸೇರಿದಂತೆ ಯೆಲ್ಲೋ ಬೋರ್ಡ್ ವಾಹನ ಖರೀದಿಸಿದವರಿಗೆ ಬಲು ದುಬಾರಿಯಾಗಿ ಪರಿಣಮಿಸಲಿದೆ. ಮೇ.1 ರಿಂದ ಕರ್ನಾಟಕದಲ್ಲಿ ಯೆಲ್ಲೋ ಬೋರ್ಡ್ ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ಅಥವಾ ಜೀವಿತಾವಧಿ

ಹುಬ್ಬಳ್ಳಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯ ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣಗೆ ಪ್ರಶಸ್ತಿ ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಶಿಫಾರಸು

ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಟೋಲ್ ದರ ಹೆಚ್ಚಳ ಸೇರಿದಂತೆ ಬಿಜೆಪಿ ಕಾಲದ ಬೆಲೆ ಏರಿಕೆಗೆ ಪ್ರತಿಭಟನೆ ಇಲ್ಲ: ಡಿಕೆ ಶಿವಕುಮಾರ್‌

ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ,  ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮ

ರಾಜ್ಯ ಸರ್ಕಾರದಿಂದ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಅಧಿಸೂಚನೆ ನಿರೀಕ್ಷೆ

ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದ್ದು, ಒಂದೆರಡು ವಾರಗಳ ಒಳಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಕನಿಷ್ಠ ವೇತನವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಬೇಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್

ದರ ಏರಿಕೆ ನೀತಿ ಖಂಡಿಸಿ ಬಿಜೆಪಿ ಧರಣಿ ಎರಡನೇ ದಿನಕ್ಕೆ, ಸಿಎಂ ನಿವಾಸಕ್ಕೆ ಮುತ್ತಿಗೆ ನಿರ್ಧಾರ

ದರ ಏರಿಕೆ ನೀತಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.  ಇಂದು ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ. ಸಿಎಂ ಮನೆ ಮುತ್ತಿಗೆ ಯತ್ನ ಹಾಗೂ ರಸ್ತೆ ತಡೆಗೆ ನಿರ್ಧರಿಸಿದೆ. ಮಧ್ಯಾಹ್ನಕ್ಕೆ

ಕಸದ ಮೇಲೆಯೂ ಸೆಸ್: ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ

ರಾಜ್ಯದಲ್ಲಿ ‘ದರಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ,  ಜನರ ರಕ್ತ ಹೀರುತ್ತಿದೆ ಎಂದು

ಹಾಲು ಮತ್ತು ವಿದ್ಯುತ್ ದರ ಏರಿಕೆಗೆ ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ

ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಹೇಳಿದ್ದಾರೆ.

ಸಿಎಂಗೆ ಹನಿಟ್ರ್ಯಾಪ್ ಭಯವಿದೆಯೇ ಎಂಬ ಅನುಮಾನ: ಛಲವಾದಿ ನಾರಾಯಣಸ್ವಾಮಿ

ಹನಿಟ್ರ್ಯಾಪ್ ವಿಚಾರದಲ್ಲಿ  ಬಿಜೆಪಿಯ ಯಾವ ನಾಯಕರೂ ಇಲ್ಲ. ಇದ್ದಿದ್ದರೆ  ಕೂಡಲೇ ತನಿಖೆಗೆ ಆದೇಶಿಸುತ್ತಿದ್ದರು. ಇದು ಕಾಂಗ್ರೆಸ್ಸಿನ ಮನೆಯ ಮೇಲೆ ಕಾಂಗ್ರೆಸ್ಸಿ ನವರೇ ಅತ್ಯಾಚಾರ ಮಾಡಿದಂತಿದೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನ ನಾಯಕರೇ ತಮ್ಮ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಿಸುವ ಅವಸ್ಥೆಯನ್ನು  ಕಾಣುತ್ತಿ ದ್ದೇವೆ. 

ಮನಿಟ್ರ್ಯಾಪ್ ಸರ್ಕಾರದಲ್ಲೀಗ ಹನಿ ಟ್ರ್ಯಾಪ್ ಸದ್ದು ಅಂದ್ರು ಆರ್‌ ಅಶೋಕ್‌

ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದಲ್ಲಿ ಈಗ  ಹನಿ ಟ್ರ್ಯಾಪ್ ಸದ್ದು ಜೋರಾಗಿದೆ ಎಂದು ಪ್ರತಿಪಕ್ಷ  ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ. ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ @INCKarnataka ಸರ್ಕಾರದಲ್ಲಿ ಈಗ ಹನಿ