Menu

ರಾಜ್ಯ ಸರ್ಕಾರದ ಸಾಧನೆಗಳನ್ನು ತನ್ನದೆಂದು ಸಂಭ್ರಮಿಸುವ ಕೇಂದ್ರ: ಸಚಿವ ಪ್ರಿಯಾಂಕ್‌ ಖರ್ಗೆ

ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯ ಅಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆ, ಕರ್ನಾಟಕದ ಮಟ್ಟಿಗೆ ಕೇಂದ್ರ ತಿರಸ್ಕೃತ ಯೋಜನೆ ಎನ್ನಬಹುದು. ಕೇಂದ್ರ ಸರ್ಕಾರ ಕರ್ನಾಟಕದ ವಿಚಾರದಲ್ಲಿ ಅನುಸರಿಸುವ ಮಲತಾಯಿ ಧೋರಣೆ ಹೇಗಿದೆ ಎಂದು ನೋಡುವುದಾದರೆ 2024-25ನೇ ಆರ್ಥಿಕ