Karnataka govt hospitals
ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಔಷಧಿ ಸಿಗುತ್ತಿಲ್ಲ: ಆರ್ ಅಶೋಕ ಕಿಡಿ
ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರು ತಾವು ಕೈಗೊಳ್ಳಲಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಸರ್ಕಾರ ಔಷಧಿ ಪೂರೈಕೆಯಲ್ಲಿ ವಿಫಲವಾಗಿರುವ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ. ಸಿಎಂ @siddaramaiah ನವರೇ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಔಷಧಿ ಸಿಗುತ್ತಿಲ್ಲ ಎಂದು ವಿಪಕ್ಷಗಳು ಟೀಕೆ ಮಾಡಿದರೆ ಎಲ್ಲವೂ ಸರಿ ಇದೆ ಎಂದು ತಿಪ್ಪೆ ಸಾರಿಸುವ


