Menu

ಮುಜರಾಯಿ ಇಲಾಖೆಗೆ 27.70 ಕೋಟಿ ರೂ. ವೆಚ್ಚದಲ್ಲಿ ಐದು ಅಂತಸ್ತಿನ ಸ್ವಂತ ಕಟ್ಟಡ

ರಾಜ್ಯದ ದೇವಸ್ಥಾನಗಳಿಗೆ ಸೂರು ಕಲ್ಪಿಸುವ ಹಾಗೂ ದೇಗುಲಗಳ ನಿರ್ವಹಣೆ ಮಾಡುವ ಧಾರ್ಮಿಕ ದತ್ತಿ ಇಲಾಖೆಗೆ ಸ್ವಂತ ಸೂರಿಲ್ಲದ ಕಾರಣ 5 ಮಹಡಿಯ ಧಾರ್ಮಿಕ ಸೌಧ ನಿರ್ಮಾಣಕ್ಕೆ ರಾಮಲಿಂಗ ರೆಡ್ಡಿ ಪ್ಲ್ಯಾನ್ ಮಾಡಿದ್ದಾರೆ. ರಾಜ್ಯದಲ್ಲಿನ ಸಾವಿರಾರು ದೇವಸ್ಥಾನಗಳ ಸುಪರ್ದಿ, ಅವುಗಳ ನಿರ್ವಹಣೆಗೆ ಅನುದಾನ ನೀಡುವ ಮುಜರಾಯಿ ಇಲಾಖೆ ಈಗಲೂ ಚಾಮರಾಜಪೇಟೆ ಮಿಂಟೋ ಆಸ್ಪತ್ರೆ ಬಳಿ ಇರುವ ಖಾಸಗಿ ಕಟ್ಟಡದಲ್ಲಿ ಮಾಸಿಕ 11 ಲಕ್ಷ ರೂ. ಬಾಡಿಗೆ ಪಾವತಿಸುತ್ತ ಕಾರ್ಯ ನಿರ್ವಹಿಸುತ್ತಿದೆ. ಕೇಂದ್ರ