Karnataka govt warn
ಶಕ್ತಿ ಯೋಜನೆಗೆ ಅವಹೇಳನ: ಸಾರಿಗೆ ನೌಕರರಿಗೆ ಎಚ್ಚರಿಕೆ
ರಾಜ್ಯ ಸರ್ಕಾರದ ಶಕ್ತಿ ಯೋಜನೆ ಬಗ್ಗೆ ಕೆಲವು ಸಾರಿಗೆ ನೌಕರರು ಅವಹೇಳನಕರವಾಗಿ ಮಾತನಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಯಾಣಿಕರಿಂದಲೂ ಈ ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ ಎನ್ನಲಾಗಿದ್ದು, ಸಾರಿಗೆ ನಿಗಮಗಳು ಚಾಲಕ-ನಿರ್ವಾಹಕರಿಗೆ ಖಡಕ್ ಸುತ್ತೋಲೆ ಹೊರಡಿಸಿವೆ. ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆ ಮೂರನೇ ವರ್ಷಕ್ಕೆ ಕಾಲಿಟ್ಟಿದೆ. 500 ಕೋಟಿಯಷ್ಟು ಬಾರಿ ಮಹಿಳೆಯರು ಉಚಿತ ಸಂಚಾರ ಮಾಡಿದ್ದಾರೆ. ಶಕ್ತಿ ಯೋಜನೆ ವಿರುದ್ದ ಸಾರಿಗೆ ನೌಕರರು ಮನಬಂದಂತೆ


