Menu

“ನ್ಯಾಯಮೂರ್ತಿಗಳಿಂದಲೇ ಭ್ರಷ್ಟಾಚಾರ ಆರೋಪ, ಸಿಬಿಐ ತನಿಖೆಗೆ ವಹಿಸಿ”

ರಾಜ್ಯದ ನ್ಯಾಯಮೂರ್ತಿಗಳೇ 63 ಪರ್ಸೆಂಟ್‌ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕವಾಗಿ ಹೇಳಿದ್ದಾರೆ. ಆದ್ದರಿಂದ ಭ್ರಷ್ಟಾಚಾರದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, 63 ಪರ್ಸೆಂಟ್‌ ಕಮಿಶನ್‌, ಮೊದಲಾದ ಆರೋಪಗಳು ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕ್ಷಿ ಕೊಡಿ ಎಂದು ಕೇಳಿದ್ದರು. ಯಾವುದೇ ರಾಜ್ಯದ ಚುನಾವಣೆ ನಡೆದರೂ ಕರ್ನಾಟಕ ಎಟಿಎಂ ಆಗಿರುತ್ತದೆ. ಬಿಹಾರ ಚುನಾವಣೆಗೆ ಸುಮಾರು 300

ಕಮಿಷನ್ ದಂಧೆಯಲ್ಲಿ ಸಂಪೂರ್ಣ ಮುಳುಗಿದ ರಾಜ್ಯ ಸರ್ಕಾರ: ಆರ್‌ ಅಶೋಕ

ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ @INCKarnataka ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ.  ಸ್ವಾಮಿ ಸಿಎಂ @siddaramaiah ನವರೇ ಹಾಗು ಡಿಸಿಎಂ

ಕುಕ್ಕುಟ ಉದ್ಯಮಕ್ಕೆ ಯಾವುದೇ ತೊಂದರೆಯಾಗದಂತೆ ರಾಜ್ಯ ಸರ್ಕಾರದಿಂದ ಕ್ರಮ

ಕುಕ್ಕುಟ ಉದ್ಯಮಕ್ಕೆ ಯಾವುದೇ ತೊಂದರೆಯಾಗದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ. ಪಶು ಹಾಗೂ ಕುಕ್ಕುಟ ಆಹಾರ ಉತ್ಪಾದಕರು ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ. 2400 ರ ಕನಿಷ್ಠ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳವನ್ನು ಖರೀದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧ

10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ಸರ್ಕಾರ ತೀರ್ಮಾನ, ಆಮದು ನಿಲ್ಲಿಸುವಂತೆ ಕೇಂದ್ರಕ್ಕೆ ಒತ್ತಾಯ

ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ. ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ., ಮೃತಪಟ್ಟವರ ಕುಟುಂಬಕ್ಕೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರ ಪರಿಶೀಲನಾ ಮತ್ತು ಪರಿಹಾರಧನ ವಿತರಣೆ ಸಮಿತಿಯನ್ನು

ಬೆಂಗಳೂರಿಗೆ ಟನಲ್ ರಸ್ತೆ ಅಗತ್ಯ: ಭಾರತೀಯ ಇಂಜಿನಿಯರ್ ಗಳ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಬೆಂಬಲ

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ ಅಗತ್ಯವಿದ್ದು, ಈ ಯೋಜನೆಯನ್ನು ಮುಂದುವರಿಸಬೇಕು ಎಂದು ಭಾರತೀಯ ಇಂಜಿನಿಯರ್ ಗಳ ಸಂಸ್ಥೆ (ಐಐಇ) ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿತು. ಅಲಿ ಆಸ್ಕರ್ ರಸ್ತೆಯಲ್ಲಿ ಬುಧವಾರ ನಡೆದ ಬೆಂಗಳೂರು

ಸರ್ಕಾರ ಕೃಷಿ ವಿವಿಗಳಿಗೆ ಎಲ್ಲ ಸೌಲಭ್ಯ ಒದಗಿಸಲು ಬದ್ಧ: ಸಚಿವ ಚಲುವರಾಯಸ್ವಾಮಿ

ಸರ್ಕಾರವು ಕೃಷಿ ವಿಶ್ವವಿದ್ಯಾಲಯಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿದೆ. ಕೃಷಿ ಸಂಶೋಧಕರು ಮತ್ತು ಕೃಷಿಕರು ಹೊಸ ಹೊಸ ಸಂಶೋಧನೆಗಳ ಅವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಜಿ.ಕೆ.ವಿ.ಕೆ ಯಲ್ಲಿ ಹಮ್ಮಿಕೊಳ್ಳಲಾದ “ಕೃಷಿ

ಕಸ ಗುಡಿಸುವ ಯಂತ್ರಗಳ ಬಾಡಿಗೆಗೆ 613 ಕೋಟಿ ರೂ.: ಸಚಿವ ಸಂಪುಟ ನಿರ್ಧಾರ

ಗ್ರೇಟರ್ ಬೆಂಗಳೂರು ವ್ಯಾಪ್ತಿಯ ರಸ್ತೆಗಳ ಕಸ ಗುಡಿಸಲು 46 ಕಸ ಗುಡಿಸುವ ಯಂತ್ರಗಳ ಖರೀದಿಗೆ ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ರಸ್ತೆಗಳ ಕಸ ಗುಡಿಸಲು ಕಸ

ಸರ್ಕಾರ ಗೊಂದಲಗಳಲ್ಲಿ ಮುಳುಗಿದ್ದು, ರೈತರನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ: ಆರ್‌ ಅಶೋಕ ಆರೋಪ

ಅಧಿಕಾರ ಹಸ್ತಾಂತರ, ಸಂಪುಟ ವಿಸ್ತರಣೆ, ಆರ್ ಎಸ್ಎಸ್ ನಿಷೇಧ, ಬುರುಡೆ ಪ್ರಕರಣ ಹೀಗೆ ಅನವಶ್ಯಕ ಗೊಂದಲಗಳಲ್ಲೇ ಮುಳುಗಿ ಕಾಲಹರಣ ಮಾಡುತ್ತಿರುವ @INCKarnataka ಸರ್ಕಾರ, ರೈತರನ್ನ ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌

ಸರ್ಕಾರ ಪ್ರತಿ ಟನ್‌ ಕಬ್ಬಿಗೆ 500 ರೂ. ಸಹಾಯಧನ ನೀಡಲಿ: ಆರ್‌. ಅಶೋಕ

ಕಬ್ಬು ಬೆಳೆಗಾರರ ಬದುಕಿನ ಜತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ, ಇದೇ ವರ್ತನೆ ಮುಂದುವರಿದರೆ ರೈತರ ಹೋರಾಟದ ಕಿಚ್ಚು ಸರ್ಕಾರವನ್ನೇ ಆಹುತಿ ತೆಗೆದುಕೊಳ್ಳದೇ ಬಿಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎಂಟು ದಿನಗಳಿಂದ ಬೆಳಗಾವಿ,