Menu

ಲವ್‌ ಜಿಹಾದ್‌ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರವೆಂದು ಆರ್‌ ಅಶೋಕ್‌ ಆಕ್ರೋಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್‌ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ನಾವೆಲ್ಲರೂ ತಲೆ ತಗ್ಗಿಸುವಂತಹ ಘಟನೆ ರಾಮನಗರದಲ್ಲಿ ನಡೆದಿದೆ. ಬಿಡದಿಯ ಟೊಯೋಟ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್‌ ಎಂದು ಬರೆಯಲಾಗಿದೆ. ಜೊತೆಗೆ ಕನ್ನಡಿಗರ ಬಗ್ಗೆ

ಸರ್ಕಾರಕ್ಕೆ ನೆಟ್‌ ಬೋಲ್ಟ್‌ ಟೈಟ್‌ ಮಾಡ್ಬೇಕೆಂದು ಹರಿಹಾಯ್ದ ಆರ್‌. ಅಶೋಕ್‌

ಬಿಜೆಪಿ ಸರ್ಕಾರ ಚಲನಚಿತ್ರೋತ್ಸವ ಮಾಡಿದಾಗಲೂ ಕಲಾವಿದರು ಬಂದಿರಲಿಲ್ಲ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಲಾವಿದರಿಗೆ ಬೆದರಿಕೆ ಹಾಕಿದ್ದಾರೆ. ಚಿತ್ರೋದ್ಯಮವನ್ನು ಅಭಿವೃದ್ಧಿ ಮಾಡಲು ಪ್ರತಿ ಸರ್ಕಾರ ಅನುದಾನ ನೀಡುತ್ತದೆ. ಅನೇಕ ಕಲಾವಿದರು ಈಗ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ಕಲಾವಿದರಿಗೆ ಮೊದಲು ಗೌರವ

ಮೈಸೂರು ಒಡೆಯರ್‌ ಕುಟುಂಬಕ್ಕೆ 3,400 ಕೋಟಿ ರೂ.ನೀಡಿ: ರಾಜ್ಯಕ್ಕೆ ಸುಪ್ರೀಂ ನಿರ್ದೇಶನ

ಬಳ್ಳಾರಿ ಮತ್ತು ಜಯಮಹಲ್‌ ರಸ್ತೆಗಳ ವಿಸ್ತರಣೆಗೆಂದು ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಒಂದು ವಾರ ದೊಳಗೆ 3,400 ಕೋಟಿ ರೂ. ಮೊತ್ತದ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸಚಿವ ಜಾರ್ಜ್‌ ವಿರುದ್ಧ ಹರಿ ಹಾಯ್ದ ಆರ್‌. ಅಶೋಕ್‌

ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ ಎಂದು ಪ್ರತಿಪಕ್ಷ ನಾಯಕ  ಆರ್‌. ಅಶೋಕ್‌ ಅವರು ಸಚಿವ ಟಿ.ಜಾರ್ಜ್‌ ವಿರುದ್ಧ ಹರಿಹಾಯ್ದಿದ್ದಾರೆ. ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಅಂತ

ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಮಾತ್ರ, ಚಿಕ್ಕಿ ಇಲ್ಲವೆಂದು ಸರ್ಕಾರ ಆದೇಶ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಚಿಕ್ಕಿ ವಿತರಿಸುವಂತಿಲ್ಲ ಎಂದು ಹೇಳಿದೆ. ಶಾಲಾ ಶಿಕ್ಷಣ ಇಲಾಖೆಯವರು ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ

ಜನನ ಮರಣ ನೋಂದಣಿ ಕಾಯಿದೆ ತಿದ್ದುಪಡಿಗೆ ಕೋರ್ಟ್‌ ಆದೇಶ

ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವಂತೆ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮಗನ ಹೆಸರು ಬದಲಾವಣೆಗೆ ಅವಕಾಶ ಕಲ್ಪಿಸಲು ಜನನ – ಮರಣ

ಶಿಕ್ಷಕರ ನೇಮಕದ ಬದಲು ಶಾಲೆಗಳನ್ನೇ ಮುಚ್ಚಲು ಹೊರಟ ಸರ್ಕಾರದ ವಿರುದ್ಧ ಆಕ್ರೋಶ

ಕರ್ನಾಟಕದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ. ಶಿಕ್ಷಕರ ನೇಮಕ ಮಾಡಿಕೊಳ್ಳುವ ಬದಲಿಗೆ ಕಡಿಮೆ ಹಾಜರಾತಿ ನೆಪದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿದ್ದು, ಪ್ರತಿಭಟನೆ ಮೂಲಕ

ಸಚಿವ ಜಮೀರ್‌ ಪುತ್ರ ಝೈದ್ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ತಡೆ

ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್​ರ ಹೊಸ ಸಿನಿಮಾ ‘ಕಲ್ಟ್​’ ಚಿತ್ರೀಕರಣವನ್ನು ಸರ್ಕಾರ ಬಂದ್‌ ಮಾಡಿಸಿದೆ. ಈ ಹಿಂದೆ ಚಿತ್ರೀಕರಣದ ವೇಳೆ ದುಬಾರಿ ಡ್ರೋನ್ ಮುರಿದು ಡ್ರೋನ್ ಮಾಲೀಕ ಆತ್ಮಹತ್ಯೆಗೆ ಮುಂದಾಗಿ ವಿವಾದವಾಗಿತ್ತು. ಝೈದ್ ಖಾನ್ ತಮ್ಮ ಕೈಯಿಂದ ಹಣ

ಬೇಡಿಕೆ ಈಡೇರಿಸದಿದ್ದರೆ ಮುಷ್ಕರದ ಎಚ್ಚರಿಕೆ ನೀಡಿದ ನಂದಿನಿ ನೌಕರರು

ಬಾಕಿ ವೇತನ ಬಿಡುಗಡೆ ಸೇರಿ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನೌಕರರು ಆಗ್ರಹಿಸುತ್ತಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿಯಿಂದ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ನೌಕರರ ಸಂಘವು ಈಗಾಗಲೇ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಸಿದ್ದು, ಬೇಡಿಕೆಗಳನ್ನು ಈಡೇರಿಸಲು ಒಂದು

ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆ ಬಿಲ್ ಸಿದ್ಧ: 3 ವರ್ಷ ಜೈಲು, 1 ಲಕ್ಷ ದಂಡ!

ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ದೌರ್ಜನ್ಯ ಹಾಗೂ ಸಾಲಗಾರರ ಆತ್ಮಹತ್ಯೆ ಪ್ರಕರಣಗಳ ತಡೆಗೆ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಕರಡು ವಿಧೇಯಕ ಸಿದ್ಧಪಡಿಸಿದ್ದು, ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸುಗ್ರಿವಾಜ್ಞೆ ಹೊರಡಿಸುವ ಸಾಧ್ಯತೆ ಇದೆ. ಗುರುವಾರ