Menu

ವಿರಳಾತಿವಿರಳ Hyper-IgE Syndrome: ಸರ್ಕಾರದಿಂದ ಚಿಕಿತ್ಸೆಗೆ ಹಣ ಸಿಗದೆ ಸುಳ್ಯದ ಚಾಂದಿನಿ ಸಾವು

ಅಪರೂಪದಲ್ಲಿ ಅಪರೂಪದ ಕಾಯಿಲೆ (ಹೈಪರ್-IgE ಸಿಂಡ್ರೋಮ್‌)ಯಿಂದ ಬಳಲುತ್ತಿದ್ದ ದಕ್ಷಿಣ ಕನ್ನಡದ ಸುಳ್ಯ ಗಾಂಧಿನಗರ ನಿವಾಸಿ ಚಾಂದಿನಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.  ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಚಾಂದಿನಿಯವರನ್ನು ಕಾಡುತ್ತಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಬಹಳಷ್ಟು ಸಮಯ ಹಿಡಿದಿತ್ತು. ಕೊನೆಗೆ ಹೈಪರ್-IgE ಸಿಂಡ್ರೋಮ್‌ ಎಂಬುದು ಪತ್ತೆಯಾಗಿ ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು. ಸುಳ್ಯ ತಾಲೂಕಿನ ಶಾಲೆಯೊಂದರಲ್ಲಿ ನೃತ್ಯ

ಚಿತ್ರರಂಗದ ಉತ್ತೇಜನಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧ: ಡಿಕೆ ಶಿವಕುಮಾರ್

“ಪ್ರಸ್ತುತ ಪರಿಸ್ಥಿತಿಯಲ್ಲಿ ಚಲನಚಿತ್ರ ರಂಗ ಹಲವು ಸವಾಲು ಎದುರಿಸುತ್ತಿದೆ. ಈ ವಿಚಾರವಾಗಿ ಅಧ್ಯಯನ ಮಾಡಿ ವರದಿ ನೀಡಿ, ಉದ್ಯಮದ ಉತ್ತೇಜನಕ್ಕೆ ಸರ್ಕಾರ ಅಗತ್ಯ ನೆರವು ನೀಡಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರಿನ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಸಭಾಂಗಣದಲ್ಲಿ

ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಲ್ಲ, ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ: ಸಿಎಂ

ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯ‌ಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮ

ಕರ್ನಾಟಕದ ಕಾಂಗ್ರೆಸ್‌ ಪಕ್ಷಕ್ಕೆ ಈಗ ಗ್ಯಾರಂಟಿಗಳು ಬಿಸಿ ತುಪ್ಪ: ಆರ್‌. ಅಶೋಕ್‌

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3 ಪರಿಹಾರ ದರದ ಅಧಿಕೃತ ಆದೇಶ: ಸಚಿವ ಆರ್ ಬಿ ತಿಮ್ಮಾಪೂರ ಕೃತಜ್ಞತೆ

ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಭೂಸ್ವಾಧೀನ ಪರಿಹಾರ ದರ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆ ಸಚಿವ ಆರ್ ಬಿ ತಿಮ್ಮಾಪೂರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪತ್ರಿಕಾ

ಸರ್ಕಾರಿ, ಖಾಸಗಿ ಸೇರಿ ಎಲ್ಲ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಋತುಚಕ್ರ ರಜೆ ಕಡ್ಡಾಯ: ಸಂಪುಟ ಅಸ್ತು

ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವ ಐತಿಹಾಸಿಕ ನಿರ್ಧಾರವನ್ನು ಕರ್ನಾಟಕ  ರಾಜ್ಯ ಸರ್ಕಾರವು ಪ್ರಕಟಿಸಿದೆ. ಈ ನೀತಿಯು 2025ರಿಂದ ಜಾರಿಗೆ ಬರಲಿದ್ದು, ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳು ಮತ್ತು ಕೈಗಾರಿಕಾ ವಲಯದಲ್ಲಿ

ನೆರೆ ಸಂತ್ರಸ್ತರಿಗೆ ಬದುಕು ಕಟ್ಟಿಕೊಡಲು ಸರ್ಕಾರ ಮತ್ತು ಅಧಿಕಾರಿಗಳ ಪ್ರಾಮಾಣಿಕ ಕಾರ್ಯ ನಿರ್ವಹಣೆ ಅಗತ್ಯ

ನೆರೆ ಸಂತ್ರಸ್ತರ ನಿಜವಾದ ಬವಣೆಯನ್ನು ಅರಿತು ಸರ್ಕಾರ ಮತ್ತು ಸಂತ್ರಸ್ತ ಪರಿಹಾರ ಕಾರ್ಯದಲ್ಲಿ ತೊಡಗಿದ ಪ್ರತಿಯೋರ್ವ ಅಧಿಕಾರಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕಿದೆ. ರಾಜ್ಯದ ಉತ್ತರ ಭಾಗದಲ್ಲಿ ಭಾರಿ ಮಳೆ. ಇದರಿಂದ ಅಪಾರ ಆಸ್ತಿ -ಪಾಸ್ತಿ ನಷ್ಟ. ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ

ಬೈಕ್ ಟ್ಯಾಕ್ಸಿ ಬಳಕೆ ನೀತಿ ರೂಪಿಸುವಲ್ಲಿ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನೀತಿ ರೂಪಿಸಲು  ಸರ್ಕಾರಕ್ಕೆ  ಒಂದು ತಿಂಗಳ ಕಾಲಾವಕಾಶ ನೀಡಲಾಗಿತ್ತು. ಈವರೆಗೆ ಯಾವುದೇ ನೀತಿ ರೂಪಿಸಿಲ್ಲ, ನೀತಿ ರೂಪಿಸುವ ವಿಚಾರದಲ್ಲಿ ಸರ್ಕಾರ ವಿಳಂಬ ತೋರಿದೆ ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿ ವಿಚಾರ ಬಿಟ್ಟು ಕೇವಲ ಬೈಕ್‌ಗಳನ್ನು

ಬಿಪಿಎಲ್‌ ಕಾರ್ಡ್‌: ಅನರ್ಹರ ಪತ್ತೆಗೆ ಹಲವು ಇಲಾಖೆಗಳ ತಂತ್ರಾಂಶ ಸಂಯೋಜನೆ

ರಾಜ್ಯದಲ್ಲಿ ಅನರ್ಹ ಬಿಪಿಎಲ್‌ ಪಡಿತರ ಕಾರ್ಡ್‌ಗಳ ರದ್ದತಿಗೆ ಮುಂದಾಗಿರುವ ಸರ್ಕಾರ, ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಸಿಗದಂತೆ ಮತ್ತು ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಮುಂದಾಗಿದೆ. ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ವರದಿ ಮತ್ತು ಆಹಾರ ಇಲಾಖೆಯ ಕಾರ್ಯಾಚರಣೆಯಲ್ಲಿ 10.09

ದೇಗುಲಗಳಲ್ಲಿ ಸೇವಾ ಶುಲ್ಕ ಹೆಚ್ಚಳ: ಆರ್‌. ಅಶೋಕ ಕಿಡಿ

ಸಿಎಂ ಸಿದ್ದರಾಮಯ್ಯ ಅವರು ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ 14 ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಏರಿಕೆ ಮಾಡುವ ಮೂಲಕ ಹಿಂದೂಗಳಿಗೆ ಮತ್ತೊಂದು ಪೆಟ್ಟು ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ