Karnataka Health Department
ರಾಜ್ಯ ಆರೋಗ್ಯ ಇಲಾಖೆ ವರದಿಯ ಫಲಶೃತಿ: ಕ್ಯಾನ್ಸರ್ ಔಷಧಗಳ ವ್ಯಾಪಾರ ಲಾಭಾಂಶ ಶೇ. 30ಕ್ಕೆ ಮಿತಿಗೊಳಿಸಿದ ಕೇಂದ್ರ ಸರ್ಕಾರ!
ಉದಯಕಾಲ ನ್ಯೂಸ್, ಬೆಂಗಳೂರು: ಕ್ಯಾನ್ಸರ್ ಔಷಧಗಳ ಅಧಿಕ ಬೆಲೆ ಹಾಗೂ ಔಷಧ ಕಂಪನಿಗಳ ವಿಪರೀತ ಲಾಭಾಂಶದ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಆರೋಗ್ಯ ಇಲಾಖೆ ನೀಡಿದ್ದ ವರದಿ ದೊಡ್ಡ ಮಟ್ಟದ ಪರಿಣಾಮ ಬೀರಿದೆ. ಔಷಧಗಳ ಉತ್ಪಾದನಾ ವೆಚ್ಚಕ್ಕೂ ಮಾರಾಟ ದರಕ್ಕೂ ಇರುವ ಬೃಹತ್ ವ್ಯತ್ಯಾಸದ ಬಗ್ಗೆ ರಾಜ್ಯ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಧ್ವನಿಯೆತ್ತಿತ್ತು.ಈ ಬೆನ್ನಲ್ಲೇ, ಎಚ್ಚೆತ್ತ ಕೇಂದ್ರ ಸರ್ಕಾರವು ನಾನ್-ಶೆಡ್ಯೂಲ್ಡ್ (ಪರಿಪಟ್ಟಿ ಹೊರತಾದ) ಕ್ಯಾನ್ಸರ್ ಔಷಧಗಳ ಮೇಲಿನ ವ್ಯಾಪಾರ ಲಾಭಾಂಶವನ್ನು ಗರಿಷ್ಠ
ರಾಜ್ಯದ ಆರೋಗ್ಯ ಇಲಾಖೆ ಹುದ್ದೆಗಳು ತಿಂಗಳೊಳಗೆ ಭರ್ತಿಯೆಂದ ಆರೋಗ್ಯ ಸಚಿವರು
ಸರ್ಕಾರವು ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್



