Menu

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಕಾಟ: ರಾಜ್ಯದಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ವ್ಯಾಪಕವಾಗಿದ್ದು, ಈ ವರ್ಷ ಸೋಂಕಿಗೆ 19 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆ ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಭಯ ಪಡುವ ಅವಶ್ಯಕತೆ ಇಲ್ಲ ಎಂದು ಕೆ.ಸಿ ಜನರಲ್ ಆಸ್ಪತ್ರೆ ವೈದ್ಯ ಡಾ ಸುರೇಶ್ ಹೇಳಿದ್ದಾರೆ. ಕೇರಳದಲ್ಲಿ ಈ ಸೋಂಕು ನೆಗ್ಲಿರಿಯಾ ಫೊವ್ಲೆರಿ ಎಂಬ ಅಮೀಬಾದಿಂದ ಹರಡುತ್ತದೆ. ಅಲ್ಲಿ 67 ಜನರು ಸೋಂಕಿತರಾಗಿದ್ದಾರೆ. ಅಲ್ಲಿನ ರಾಜ್ಯ ಸರ್ಕಾರ ಸೋಂಕು