karnataka high court
ಕಾವೇರಿ ಆರತಿ: ಕಾನೂನು ಮೂಲಕವೇ ಉತ್ತರವೆಂದ ಡಿಕೆ ಶಿವಕುಮಾರ್
ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ, ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ
Karnataka High Court: ಕೆಆರ್‌ಎಸ್ ಡ್ಯಾಮ್ ಬಳಿ ಮನರಂಜನೆ ಪಾರ್ಕ್, ಕಾವೇರಿ ಆರತಿ- ಸರ್ಕಾರಕ್ಕೆ ನೋಟಿಸ್
ಕೆಆರ್‌ಎಸ್ ಡ್ಯಾಮ್ ಬಳಿ ಡಿಸ್ನಿಲ್ಯಾಂಡ್ ಮಾದರಿಯ ಮನರಂಜನಾ ಪಾರ್ಕ್ ನಿರ್ಮಾಣ ಮತ್ತು ಕಾವೇರಿ ಆರತಿ ಹಮ್ಮಿಕೊಳ್ಳುವ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸರ್ಕಾರ ಮತ್ತು ಕಾವೇರಿ ನೀರಾವರಿ ನಿಗಮದಿಂದ ಕೋರ್ಟ್ ವಿವರಣೆ ಕೋರಿ ಡ್ಯಾಮ್‌ನ ಸುರಕ್ಷತೆ
ರೇಪ್ ಮಾಡಿಸಿದ ಆರೋಪ: ಶಾಸಕ ಮುನಿರತ್ನಗೆ ಹೈಕೋರ್ಟ್ ರಿಲೀಫ್
ಅತ್ಯಾಚಾರ ಮಾಡಿಸಿದ ಆರೋಪ ಪ್ರಕರಣದಲ್ಲಿ ಬಂಧನದ ಭೀತಿಯಿಂದ ಹೈಕೋರ್ಟ್ ಮೊರೆ ಹೋಗಿದ್ದ ಶಾಸಕ ಮುನಿರತ್ನಗೆ ರಿಲೀಫ್ ಸಿಕ್ಕಿದೆ. ಈ ಪ್ರಕರಣ ಸಂಬಂಧ ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಸೂಚನೆ ನೀಡಿದೆ. ಮಹಿಳೆಯೊಬ್ಬರ ಮೇಲೆ ಸಹಚರರಿಂದ ಅತ್ಯಾಚಾರ ಮಾಡಿಸಿದ ಪ್ರಕರಣದಲ್ಲಿ ಆರೋಪಿ ರಾಜರಾಜೇಶ್ವರಿ
ಕಾಲ್ತುಳಿತ ದುರಂತ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 9 ಖಡಕ್ ಪ್ರಶ್ನೆ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 9 ಮಂದಿ ಮೃತಪಟ್ಟ ಘಟನೆ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 9 ಪ್ರಶ್ನೆಗಳನ್ನು ಕೇಳಿದೆ. ಕಾಲ್ತುಳಿತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಗೆ ಉತ್ತರ ನೀಡಿರುವ ರಾಜ್ಯ
ಆರ್ ಸಿಬಿ ಸಂಭ್ರಮಾಚರಣೆಯ ದುರಂತ ಪ್ರಕರಣ ಸಿಐಡಿ, ಎಸ್ ಐಟಿಗೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ
ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು 56 ಮಂದಿ ಗಾಯಗೊಂಡ ದುರಂತ ಘಟನೆಯ ತನಿಖೆನ್ನು ಸಿಐಡಿ ಮತ್ತು ಎಸ್ ಐಟಿಗೆ ವಹಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ. ನ್ಯಾಯಮೂರ್ತಿ ವಿ.
Karnataka High Court: ಆರ್‌ಸಿಬಿ ವಿಜಯೋತ್ಸವ ದುರಂತ- ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲು
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಮಧ್ಯಾಹ್ನ 2:30ಕ್ಕೆ ವಿಚಾರಣೆ ನಡೆಯಲಿದೆ. ಎಜಿ ಶಶಿಕಿರಣ್ ಶೆಟ್ಟಿ
Karnataka High Court: ನೀವು ಭಾಷಾ ತಜ್ಞರೇ, ಮೊದಲು ಕ್ಷಮೆ ಕೇಳಿ: ಕಮಲ್ ಹಾಸನ್‌ಗೆ ಚಾಟಿ ಬೀಸಿದ ಹೈಕೋರ್ಟ್
ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿರುವುದಾಗಿ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್‌ಗೆ ಕರ್ನಾಟಕ ಹೈಕೋರ್ಟ್ ಚಾಟಿ ಬೀಸಿದ್ದು, ಕ್ಷಮೆ ಕೇಳಿ ಎಂದು ಹೇಳಿದ್ದಲ್ಲದೆ ನೀವೇನು ಭಾಷಾ ತಜ್ಞರೇ ಎಂದು ಪ್ರಶ್ನಿಸಿದೆ. ಭಾಷೆ ಹುಟ್ಟಿದ್ದರ ಬಗ್ಗೆ ಮಾತನಾಡುವುದಕ್ಕೆ ನೀವು ಭಾಷಾ ತಜ್ಞರೇ ಅಥವಾ
ರಾಜ್ಯ ಹೈಕೋರ್ಟ್ ನ ನಾಲ್ವರು ಜಡ್ಜ್ ಗಳ ವರ್ಗಾವಣೆ
ಬೆಂಗಳೂರು: ಸುಪ್ರೀಂ ಕೋರ್ಟ್ ಕೊಲಿಜಿಯಂ ನಿರ್ದೇಶನದಂತೆ ಕರ್ನಾಟಕ ಹೈಕೋರ್ಟ್ ನಾಲ್ವರು ನ್ಯಾಯಾಧೀಶರು ಸೇರಿದಂತೆ ವಿವಿಧ ರಾಜ್ಯದ ಹೈಕೋರ್ಟ್‌ಗಳ ಹಲವು ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಹಾಗೆಯೇ ಇತರ ರಾಜ್ಯಗಳಿಂದ ಇಬ್ಬರು ನ್ಯಾಯಾಧೀಶರನ್ನು ಕರ್ನಾಟಕಕ್ಕೆ ವರ್ಗಾಯಿಸಲಾಗಿದೆ. ಏಪ್ರಿಲ್ 15 ಹಾಗೂ 19ರಂದು ನಡೆಸಲಾದ ಸುಪ್ರೀಂ
ಬೆಂಗಳೂರಿನಲ್ಲಿ ಕಾವೇರಿ ಆರತಿ ಪ್ರಶ್ನಿಸಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ
ಬೆಂಗಳೂರು ನಗರದ ಸ್ಯಾಂಕಿ ಟ್ಯಾಂಕ್ನ ಬಫರ್ ಝೋನ್ನಲ್ಲಿ ರಾಜ್ಯ ಸರ್ಕಾರ ಮಾರ್ಚ್ 21ರಂದು ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ. ಕಾವೇರಿ ಆರತಿ ಸಂಬಂಧ ಬೆಂಗಳೂರು ಜಲ ಮಂಡಳಿಯ ಅಧಿಕಾರಿಗಳು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಸಂಬಂಧ ಮಾಧ್ಯಮಗಳಲ್ಲಿ
ದರ್ಶನ್ ಬೆಂಗಳೂರಿಂದ ಹೊರ ಹೋಗ್ಬಹುದು ಎಂದ ಹೈಕೋರ್ಟ್
ನಟ ದರ್ಶನ್‌ಗೆ ಬೆಂಗಳೂರು ಬಿಟ್ಟು ಹೋಗದಂತೆ ಇದ್ದ ಷರತ್ತನ್ನು ಕೋರ್ಟ್ ಸಡಿಲಿಸಿದೆ. ವಿದೇಶಕ್ಕೆ ಹೋಗುವುದಾದರೆ ಮಾತ್ರ ಕೋರ್ಟ್ ಅನುಮತಿ ಬೇಕು ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಮಾಡಿದೆ. ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಮನವಿಗೆ ಸ್ಪಂದಿಸಿದ ಹೈಕೋರ್ಟ್ ಈ ಸಡಿಲಿಕೆ