karnataka high court
ಕೆಲಸದ ವೇಳೆ ನಿದ್ದೆ ಮಾಡಿದ್ದಕ್ಕೆ ಅಮಾನತು: ಆದೇಶ ರದ್ದುಗೊಳಿಸಿದ ಹೈಕೋರ್ಟ್
ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಕೊಪ್ಪಳದ ಕುಕನೂರು ಡಿಪೋದಲ್ಲಿ ಕೆಎಸ್‌ಟಿ ಕಾನ್ಸ್‌ಟೆಬಲ್ ಚಂದ್ರಶೇಖರ್ ಎಂಬವರನ್ನು ಕೆಲಸದ ವೇಳೆ ನಿದ್ರೆ ಮಾಡುತ್ತಿದ್ದರೆಂಬ ಕಾರಣಕ್ಕೆ ಸೇವೆಯಿಂದ ಅಮಾನತುಗೊಳಿಸಿದ್ದ ನಿಗಮದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ನಿದ್ರೆ ಮನುಷ್ಯನಿಗೆ ಅತ್ಯಗತ್ಯ. ನಿದ್ರೆ ಮತ್ತು ಕೆಲಸದ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು. ಬಿಡುವಿಲ್ಲದೆ 60 ದಿನ ದಿನಕ್ಕೆ 16 ಗಂಟೆ ಕೆಲಸ ಮಾಡಿಸಿದ್ದರಿಂದ ಸಹಜವಾಗಿಯೇ ನಿದ್ರೆ ಮಾಡಿರಬಹುದು. ಅಮಾನತು ಕ್ರಮ ಸರಿಯಲ್ಲ ಎಂದು ಕೋರ್ಟ್ ಹೇಳಿದೆ. ಅಮಾನತು ಆದೇಶ
ಜುಲೈ ಅಂತ್ಯದೊಳಗೆ ತಾ.ಪಂ., ಜಿ.ಪಂ. ಚುನಾವಣೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ವರದಿ
ನೆನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಮೇ ಅಂತ್ಯದೊಳಗೆ ಪ್ರಕಟಿಸಿ, ಜುಲೈ ಅಂತ್ಯದೊಳಗೆ ಚುನಾವಣೆ ನಡೆಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ವರದಿ ನೀಡಿದೆ. ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೋಮವಾರ ಹೈಕೋರ್ಟ್ ಗೆ ನೀಡಿದ ವರದಿಯಲ್ಲಿ ಮೂರು
ಮುಡಾ ಮಾಜಿ ಅಧ್ಯಕ್ಷ ನಟೇಶ್ ವಿರುದ್ಧ ಇಡಿ ಶೋಧ ರದ್ದುಗೊಳಿಸಿದ ಹೈಕೋರ್ಟ್
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿಬಿ ನಟೇಶ್ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿರುವ ಸಮನ್ಸ್ ರದ್ದು ವಿಚಾರವಾಗಿ ಮಹತ್ವದ ಸೂಚನೆ ನೀಡಿರುವ ಕರ್ನಾಟಕ ಹೈಕೋರ್ಟ್, ನಟೇಶ್ ವಿರುದ್ಧ ಪಿಎಂಎಲ್‌ಎ ಕಾಯ್ದೆಯಡಿ ಇಡಿ ಶೋಧನೆಯನ್ನು ರದ್ದುಪಡಿಸಿದೆ.
ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿಗೆ ಬಿಗ್ ರಿಲೀಫ್: ಇಡಿ ತನಿಖೆಗೆ ಹೈಕೋರ್ಟ್ ತಡೆ
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ವಿಚಾರಣೆಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಇಡಿ ನೀಡಿದ್ದ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ್ದ
ಡ್ರಗ್ಸ್ ಕೇಸ್ನಲ್ಲಿ ನಟಿ ರಾಗಿಣಿ ಖುಲಾಸೆ
ಡ್ರಗ್ಸ್ ಕೇಸ್ನಲ್ಲಿ 2020ರ ಸೆಪ್ಟೆಂಬರ್ನಲ್ಲಿ ಬಂಧಿತರಾಗಿ ಹಲವು ದಿನ ಜೈಲಿನಲ್ಲಿದ್ದು ಹೊರ ಬಂದಿರುವ ನಟಿ ರಾಗಿಣಿ ಅವರಿಗೆ ನಾಲ್ಕು ವರ್ಷಗಳ ಬಳಿಕ ರಿಲೀಫ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್ ಕೇಸ್ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ.
ಬಿಕಾಂ ಪರೀಕ್ಷೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು ವಿಶ್ವವಿದ್ಯಾಲಯದ ಬಿಕಾಂ ಪರೀಕ್ಷೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದ್ದು, ಸೋಮವಾರದಿಂದ ಬಿಕಾಂ 1, 3, 5ನೇ ಸೆಮಿಸ್ಟರ್ನ ಪರೀಕ್ಷೆಗಳು ಆರಂಭವಾಗಲಿವೆ. ಪರೀಕ್ಷೆ ಮುಂದೂಡಿಕೆಯಿಂದ 40 ರಿಂದ 50 ಸಾವಿರ ಬಿಕಾಂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶಕ್ಕೆ
ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು!
ಚಿನ್ನದಂಗಡಿ ಮಾಲಕಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್. ಹರೀಶ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬಂಧಿತರನ್ನು ತಕ್ಷಣ ಕೂಡಲೇ