karnataka high court
ಟ್ರಾಫಿಕ್ ಉಲ್ಲಂಘನೆ: ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸುವ ಶಿಕ್ಷೆ ವಿಧಿಸಿದ ಹೈಕೋರ್ಟ್
ಬೆಂಗಳೂರಿನಲ್ಲಿ ಅತಿವೇಗವಾಗಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ವ್ಯಕ್ತಿಗೆ ಹೈಕೋರ್ಟ್ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ ಅದೇ ಕಾರಲ್ಲಿ ವಾಪಸ್ ಬರುವಂತೆ ಸಮುದಾಯ ಸೇವೆ ಶಿಕ್ಷೆ ವಿಧಿಸಿದೆ. ಮೈಸೂರು ರಸ್ತೆಯಲ್ಲಿ ನಿರ್ಲಕ್ಷ್ಯದಿಂದ ಕಾರು ಓಡಿಸಿದ ಆರೋಪದಡಿ ವ್ಯಕ್ತಿಯು ಸಮುದಾಯ ಸೇವೆ ಮಾಡುವುದಾಗಿ ಹೇಳಿದ್ದನ್ನು ಪರಿಗಣಿಸಿ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಲ್ಯಾಂಬೊರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಮತ್ತೆ ಲ್ಯಾಂಬೊರ್ಗಿನಿಯಲ್ಲಿ
ಪರಿಸರ ಸ್ನೇಹಿ ಚೀಲಗಳ ಖರೀದಿಯಲ್ಲಿ ಅಕ್ರಮ: ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್
ಮೈಸೂರು ನಗರ ಪಾಲಿಕೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಲು ಪರಿಸರ ಸ್ನೇಹಿ ಚೀಲಗಳ ಖರೀದಿಯಲ್ಲಿ ನಡೆದ ಅಕ್ರಮಗಳ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ಧರ್ಮಸ್ಥಳದಲ್ಲಿ ಅಸಹಜ ಸಾವುಗಳು: ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ
ಧರ್ಮಸ್ಥಳದಲ್ಲಿ ಅಸಹಜ ಸಾವುಗಳಿಗೆ ಸಂಬಂಧಿಸಿದಂತೆ ವಿವಾದಾತ್ಮಕ ವೀಡಿಯೊ ಪೋಸ್ಟ್ ಮಾಡಿರುವ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಎಂಡಿ ಸಮೀರ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಸಮೀರ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ನ್ಯಾಯಾಲಯ ತಡೆ ನೀಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ
ಮುಡಾ ಹಗರಣ: ಸಿಎಂ ಮತ್ತು ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್
ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಕರ್ನಾಟಕ ಹೈಕೋರ್ಟ್ ತುರ್ತು ನೋಟಿಸ್ ನೀಡಿದೆ. ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು. ಜನಪ್ರತಿನಿಧಿಗಳ
ಪವಿತ್ರಾಗೌಡ ಮನೆಯೂಟಕ್ಕೆ ಹೈಕೋರ್ಟ್ ಕೊಕ್
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟಿ ಪವಿತ್ರಾ ಗೌಡ ಅವರಿಗೆ ಕೆಳಹಂತದ ನ್ಯಾಯಾಲಯ ನೀಡಿದ್ದ ‘ಮನೆಯೂಟ’ ಸೌಲಭ್ಯ ರದ್ದುಪಡಿಸಿ, ಜೈಲಿನಲ್ಲೇ ಸಿದ್ಧವಾಗುವ ಆಹಾರವನ್ನೇ ಸೇವಿಸಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. 2024ರ ಜೂನ್ ಎಂಟರಂದು ಬೆಂಗಳೂರಿನಲ್ಲಿ ದರ್ಶನ್ ಮತ್ತು
ಮಾರ್ಚ್ 23ರೊಳಗೆ ಶಕ್ತಿ ಯೋಜನೆ ಬಾಕಿ ವಿವರ ನೀಡಲು ಹೈಕೋರ್ಟ್ ತಾಕೀತು
ಶಕ್ತಿ ಯೋಜನೆಯಡಿ ಸರ್ಕಾರ ಎಷ್ಟು ಹಣ ಬಾಕಿ ಉಳಿಸಿಕೊಂಡಿದೆ, ಸಾರಿಗೆ ನಿಗಮಗಳಿಗೆ ನೀಡಬೇಕಾದ ಬಾಕಿಯ ವಿವರ ಮಾರ್ಚ್ 23ರೊಳಗೆ ನೀಡುವಂತೆ ಸೂಚಿಸಿ ಹೈಕೋರ್ಟ್ ರಾಜ್ಯ ಸಾರಿಗೆ ನಿಗಮಕ್ಕೆ ತಾಕೀತು ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ
ಹೈಕೋರ್ಟ್ ಮೆಟ್ಟಿಲೇರಿದ ಕೋಗಿಲು ಅತಿಕ್ರಮ ಸಂತ್ರಸ್ತರು!
ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಪುನರ್ವಸತಿ ಮತ್ತು ಪರಿಹಾರ ಕೋರಿ ಸಂತ್ರಸ್ತರಾದ ಜೈಬಾ ತಬಸ್ಸುಮ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಬೇಡಿಕೆಗಳು ಏನು? 30 ವರ್ಷಗಳಿಂದ ಇಲ್ಲಿ 3 ಸಾವಿರ ಜನರು
ಬಾಡಿಗೆ ತಾಯ್ತನಕ್ಕೆ ವೃದ್ಧ ದಂಪತಿ ಕೋರಿಕೆ: ಸ್ಪಂದಿಸಲು ರಾಜ್ಯ, ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್
ಇದ್ದ ಒಬ್ಬನೇ ಮಗನ ಕಳೆದುಕೊಂಡಿರುವ ವೃದ್ಧ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ಕಾನೂನು ಅಡ್ಡಿಯಾಗುತ್ತಿರುವುದನ್ನು ಗಮನಿಸಿರುವ ಹೈಕೋರ್ಟ್,ಪ್ರಕರಣವನ್ನು ಕಾನೂನು ಅಡಿ ಅಲ್ಲ, ಮಾನವೀಯತೆಯಿಂದ ನೋಡಬೇಕಿದೆ, ಅರ್ಜಿದಾರರ ಮನವಿಗೆ ಸ್ಪಂದಿಸಲು ಸೂಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಬಿಜೆಪಿ ನಾಯಕರಿಗೆ ಮುಖಭಂಗ: ಸ್ಮಾರ್ಟ್ ಮೀಟರ್ ಗುತ್ತಿಗೆ ಹಗರಣದ ಅರ್ಜಿ ವಜಾ!
ಬೆಂಗಳೂರು: ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಲು ನಿರ್ದೇಶನ ಕೋರಿ ಬಿಜೆಪಿ ಮುಖಂಡರು ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಾದ ಸಿ.ಎನ್. ಅಶ್ವತ್ಥನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಸಲ್ಲಿಸಿದ್ದ
ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಮಿತಿ ಹೆಚ್ಚಳಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ



