karnataka high court
ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು!
ಚಿನ್ನದಂಗಡಿ ಮಾಲಕಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್. ಹರೀಶ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬಂಧಿತರನ್ನು ತಕ್ಷಣ ಕೂಡಲೇ ಬಿಡುಗಡೆ ಮಾಡುವಂತೆ ಚಂದ್ರಾಲೇಔಟ್ ಠಾಣೆ ಪೊಲೀಸರಿಗೆ ನಿರ್ದೇಶಿಸಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧ ಚಂದ್ರಾಲೇಔಟ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಐಶ್ವರ್ಯಾ ಗೌಡ ಮತ್ತು


