Menu

ಮುಡಾ ಅಕ್ರಮ ತನಿಖೆ ಸಿಬಿಐಗೆ ವಹಿಸಿ: ಅರ್ಜಿಯ ವಿಚಾರಣೆ ಜ.27ಕ್ಕೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನದಲ್ಲಿ ನಡೆದಿರುವ ಅಕ್ರಮ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖೆಯಿಂದ ಸತ್ಯ ಹೊರ ಬರುವುದಿಲ್ಲ, ಹೀಗಾಗಿ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ನಲ್ಲಿ ದೂರು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಲೋಕಾಯುಕ್ತ ಪೊಲೀಸರಲ್ಲಿ ತನಿಖಾ ವರದಿ