Menu

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಸಲು ಗ್ರೀನ್ ಸಿಗ್ನಲ್!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ. ಈ ಮೂಲಕ ತವರಿನ ಪಂದ್ಯಗಳು ಕೈ ತಪ್ಪುವ ಭೀತಿಯಲ್ಲಿದ್ದ ಆರ್ ಸಿಬಿ ಅಭಿಮಾನಿಗಳಿಗೆ ಖುಷಿಯಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಈ ಹಿಂದೆ   ಹೇಳಿದ್ದರು. ರಾಜ್ಯದ ಪೊಲೀಸರು ನೀಡಿದ್ದ 16 ಬದಲಾವಣೆಗಳನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮಾಡಿಕೊಂಡಿತ್ತು. ಅಲ್ಲದೇ