Menu

ಕರ್ನಾಟಕ ಮಾಹಿತಿ ಆಯೋಗಕ್ಕೆ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಮುಖ್ಯ ಮಾಹಿತಿ ಆಯುಕ್ತ ಸೇರಿದಂತೆ ಎಂಟು ಮಂದಿ ಆಯುಕ್ತರನ್ನು ಕರ್ನಾಟಕ ಮಾಹಿತಿ ಆಯೋಗಕ್ಕೆ ನೇಮಕ ಮಾಡಿ ಸರಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಸುಪ್ರೀಂಕೋರ್ಟ್‌ ಆದೇಶ ಪಾಲಿಸದೆ ಈ ನೇಮಕ ನಡೆದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಜೆ.ಪಿ.ನಗರದ ಕೆ.ಮಲ್ಲಿಕಾರ್ಜುನರಾಜು ಅರ್ಜಿ ಸಲ್ಲಿಸಿದ್ದು, ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರು ಹಾಗೂ ಮಾಹಿತಿ ಆಯುಕ್ತರ ನೇಮಕ ಪ್ರಕ್ರಿಯೆಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ಪರಿಶೀಲನೆಗೆ ಶೋಧನಾ ಸಮಿತಿ ರಚನೆ ಮಾಡಬೇಕು. ಆಯ್ಕೆಯಾದವರ