karnataka irrigation
ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ: ಡಿಕೆ ಶಿವಕುಮಾರ್
ಬೆಳಗಾವಿ: ನಾನು ನೀರಾವರಿ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಮೇಲೆ ವಿಶೇಷವಾಗಿ ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ ನೀಡಿದ್ದೇವೆ. ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಬಜೆಟ್ ಮೀರಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಸದಸ್ಯ ಸಿ.ಟಿ.ರವಿ ಅವರು ಉತ್ತರ ಕರ್ನಾಟಕ ನೀರಾವರಿ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದಾಗ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ನೀರಾವರಿ ಇಲಾಖೆಯ ವಾರ್ಷಿಕ


