Karnataka Kreeda Ratna
ಉತ್ತಮ ತರಬೇತಿ, ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವಾಗದು: ಸಿಎಂ ಸಿದ್ದರಾಮಯ್ಯ
ಉತ್ತಮ ತರಬೇತಿ, ತರಬೇತುದಾರು ಹಾಗೂ ಸೌಲಭ್ಯಗಳಿದ್ದರೆ ಒಲಂಪಿಕ್ಸ್ ನಲ್ಲಿ ಚಿನ್ನ ಗೆಲ್ಲುವುದು ಕಷ್ಟವೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 2022 ಮತ್ತು 2023ರ ಏಕಲವ್ಯ ಜೀವಮಾನ ಸಾಧನೆ ಕರ್ನಾಟಕ ಕ್ರೀಡಾರತ್ನ ಹಾಗೂ 2023ರ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕ್ರೀಡಾಪಟುಗಳು ತಮ್ಮ ಗುರಿಸಾಧನೆಗೆ ಶ್ರಮಿಸಬೇಕೆಂದು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದ ಮುಖ್ಯಮಂತ್ರಿಗಳು, ಏಳು ಕೋಟಿ ಕನ್ನಡಿಗರಿರುವ


