Menu

ಮರಾಠಿಯಲ್ಲಿ ಪಹಣಿ ಕೊಡಲಿಲ್ಲವೆಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಹಲ್ಲೆ

ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಹಾಗೂ ಕಾನೂನು ಬಾಹಿರ ಕೃತ್ಯಕ್ಕೆ ಸಹಕಾರ ನೀಡಲಿಲ್ಲ ಎಂದು ಕನ್ನಡಿಗ ಕಾರ್ಯದರ್ಶಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಂಬೇವಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ನಾಗಪ್ಪ ಎಂಬವರ ಮೇಲೆ ಬೆಳಗಾವಿ ತಾಲೂಕಿನ ಗೋಜಗಾ ಸಮೀಪ ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಅಂಬೇವಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚೇತನ್ ಪಾಟೀಲ್, ಹಾಲಿ ಅಧ್ಯಕ್ಷರ ಪುತ್ರ ವಿಕ್ರಮ್ ಯಳ್ಳೂರಕರ್ ಅವರ ಗ್ಯಾಂಗ್ ಹಲ್ಲೆ