Karnataka Mahila Congress
ಉಪಚುನಾವಣೆ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ತರ: ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಹೇಳಿದ್ದಾರೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆ ಮತ್ತು ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು. 2013 ರಿಂದ 2018 ಮತ್ತು 2023ರಿಂದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಪ್ರಮುಖ ಗ್ಯಾರಂಟಿಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆಯಿಂದ ಇದುವರೆಗೆ ಮಹಿಳೆಯರು 700 ಕೋಟಿ ಪ್ರಯಾಣ ಮಾಡಿದ್ದಾರೆ. ಮಹಿಳಾ


