Menu

ಮಾಧ್ಯಮ ಅಕಾಡೆಮಿಯಿಂದ ಪತ್ರಕರ್ತೆಯರಿಗೆ ತರಬೇತಿ

ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿಎಸ್ಆರ್ ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು ಮಾರ್ಚ್‌ 25 ರಿಂದ 27ರ ವರೆಗೆ ಮೈಸೂರಿನ ಇನ್‌ಫೋಸಿಸ್‌ ಕ್ಯಾಂಪಸ್‌ನಲ್ಲಿ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತೆಯರು ಅರ್ಜಿ ಸಲ್ಲಿಸಬಹುದು. ಆಸಕ್ತ ಪತ್ರಕರ್ತೆಯರು ಗೂಗಲ್‌ ಫಾರ್ಮ್‌ https://forms.gle/tozr4GxUQibDHBvk9 ನಲ್ಲಿ ಮಾಹಿತಿ

ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ  ಸಮ್ಮುಖ  ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್‌ ಸಿಎಸ್‌ಆರ್‌ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್‌ಸ್ಕಿಲ್‌ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ