karnataka minister
ಆಪರೇಷನ್ ಸಿಂಧೂರಕ್ಕೆ ಸಚಿವ ಬೈರತಿ ಸುರೇಶ್ ಪ್ರಶಂಸೆ
ಬೆಂಗಳೂರು: ಪೆಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆಗೈದ ಭಯೋತ್ಪಾದಕರ ಕುಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಬುಧವಾರ ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ದೇಶದ ಪರಾಕ್ರಮ ಮೆರೆದಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರನ್ನು ಮಟ್ಟ ಹಾಕಲು ನಮ್ಮ ಭಾರತೀಯ ಸೇನೆಯು ನಡೆಸಿರುವ
ತಪ್ಪಾಗಿ ಅರ್ಥೈಸಲಾದ ಹೇಳಿಕೆ, ನೋವಾಗಿದ್ದರೆ ವಿಷಾದ: ಸಚಿವ ಪರಮೇಶ್ವರ್
ಬೆಂಗಳೂರು: ಸುದ್ದಗುಂಟೆಪಾಳ್ಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ಸಂಬಂಧ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದ್ದು,ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಂಗಳವಾರ ಸುದ್ದಿಗಾರರ ಜೊತೆ
ಗ್ಯಾರಂಟಿ ಅನುಷ್ಠಾನಕ್ಕೆ ಕಚೇರಿ ಆರಂಭಿಸಿದ ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ್ಲಿ ಮೂಲಸೌಕರ್ಯ ಅಭಿವೃದ್ಧಿ ಜತೆಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಇಂಧನ ಸಚಿವ ಕೆಜೆ ಜಾರ್ಜ್ ನೂತನ ಕಚೇರಿ ಲೋಕಾರ್ಪಣೆಗೊಳಿಸಿದ್ದಾರೆ. ಸರ್ವಜ್ಞನಗರ ಕ್ಷೇತ್ರದ ಕಾಚರಕನಹಳ್ಳಿಯಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯನ್ನು ಉದ್ಘಾಟಿಸಿದ ಸಚಿವರು,ಕ್ಷೇತ್ರದಲ್ಲಿ ಗ್ಯಾಂಟಿ
ಮಾಲೀಕರಿಂದ ದೌರ್ಜನ್ಯಕ್ಕೆ ಒಳಗಾದ ಕಾರ್ಮಿಕರಿಗೆ ಉದ್ಯೋಗದ ಭರವಸೆ ನೀಡಿದ ಸಚಿವ ಎಂಬಿ ಪಾಟೀಲ್!
ಜಯಪುರ: ಇಟ್ಟಂಗಿ ಬಟ್ಟಿಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರು ಇನ್ನು ಮುಂದೆ ಬೇರೆ ಕಡೆ ಕೆಲಸಕ್ಕೆ ಹೋಗಬೇಕಿಲ್ಲ. ಅವರಿಗೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ಸಕ್ಕರೆ ಕಾರ್ಖಾನೆ ಅಥವಾ ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ