Karnataka. Minister K Venkatesh
ಪಶುವೈದ್ಯ ಇಲಾಖೆಯಲ್ಲಿ 700 ಗ್ರೂಪ್ ‘ಡಿ’ ವೃಂದದ ಹುದ್ದೆ ಭರ್ತಿಗೆ ಮಂಜೂರಾತಿ
ರಾಜ್ಯದ ಪಶುವೈದ್ಯ ಇಲಾಖೆಯಲ್ಲಿ ಒಟ್ಟು 18563 ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 8151 ಅಧಿಕಾರಿ/ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಉಳಿದಂತೆ ಒಟ್ಟು 10412 ಹುದ್ದೆಗಳು ಖಾಲಿ ಇವೆ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಎಂ. ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಸಚಿವರು, ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ