Menu

ಮಾಲೀಕರಿಂದ ದೌರ್ಜನ್ಯಕ್ಕೆ ಒಳಗಾದ ಕಾರ್ಮಿಕರಿಗೆ ಉದ್ಯೋಗದ ಭರವಸೆ ನೀಡಿದ ಸಚಿವ ಎಂಬಿ ಪಾಟೀಲ್!

ಜಯಪುರ: ಇಟ್ಟಂಗಿ ಬಟ್ಟಿಯಲ್ಲಿ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರು ಇನ್ನು ಮುಂದೆ ಬೇರೆ ಕಡೆ ಕೆಲಸಕ್ಕೆ ಹೋಗಬೇಕಿಲ್ಲ. ಅವರಿಗೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ಸಕ್ಕರೆ ಕಾರ್ಖಾನೆ ಅಥವಾ ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಯ ನೀಡಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆಗೆ ತೆರಳಿ ಗಾಯಾಳು ಕಾರ್ಮಿಕರನ್ನು ಭೇಟಿ ಮಾಡಿದ ಸಚಿವರು ಸಾಂತ್ವನ ಹೇಳಿ ವೈಯಕ್ತಿಕವಾಗಿ ತಲಾ