Karnataka MPs
ರಾಜ್ಯಕ್ಕಾಗಿರುವ ಅನ್ಯಾಯಕ್ಕೆ ಕರ್ನಾಟಕದ ಸಂಸದರು ಉತ್ತರಿಸಿ: ಡಿಕೆಶಿ ಕಿಡಿ
ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಎಲ್ಲಾ ರೀತಿಯಿಂದಲೂ ಅನ್ಯಾಯವಾಗಿದೆ. ಕರ್ನಾಟಕಕ್ಕೆ ಏನು ಕೊಡುಗೆ ಸಿಕ್ಕಿದೆ ಎಂದು ಕೇಂದ್ರ ಮಂತ್ರಿಗಳು, ರಾಜ್ಯದ ಬಿಜೆಪಿ ಸಂಸದರು ಉತ್ತರ ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹರಿಹಾಯ್ದಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಡಿಸಿಎಂ ಪ್ರತಿಕ್ರಿಯೆ ನೀಡಿ, ದೇಶದಲ್ಲಿಯೇ ತೆರಿಗೆ ಕಟ್ಟುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಐಟಿ ರಫ್ತಿನಲ್ಲಿ ಮೊದಲ ಸ್ಥಾನದಲ್ಲಿ ಇದ್ದೇವೆ. ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿಲ್ಲ. ಚುನಾವಣೆಗಳು ಹತ್ತಿರವಿಲ್ಲದ ಕಾರಣಕ್ಕೆ