Menu

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್, ಆರಗ ಜ್ಞಾನೇಂದ್ರ ಆಪ್ತ ಸಹಾಯಕನ ಬಂಧನ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ​ಮಳಲಿ ಗ್ರಾಮದ ನಿವಾಸಿ, ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ರೋಪಿ ರಾಜೇಶ್ ಹಿರಿಮನೆ, ರಾಹುಲ್ ಗಾಂಧಿಯವರ ಮುಖದ ಅರ್ಧ ಭಾಗ