Menu

ಭಾರತ-ಪಾಕ್‌: ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮದ ಎಚ್ಚರಿಕೆಯಿತ್ತ ಪೊಲೀಸ್ ಕಮಿಷನರ್​ ದಯಾನಂದ್

ಉಗ್ರರ ದಾಳಿಗೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಸಮರ್ಥವಾಗಿಯೇ  ಪ್ರತೀಕಾರ ತೀರಿಸಿದೆ. ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಭೀತಿ ಎದುರಾಗಿದ್ದು, ಗಡಿ ಪ್ರದೇಶಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಕರ್ನಾಟದಲ್ಲೂ ಪೊಲೀಸ್​ ಇಲಾಖೆ ಅಲರ್ಟ್ ಆಗಿದ್ದು, ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಇಲಾಖೆಯ  ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಮಾಸಿಕ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಗಡಿ

ಬೆಂಗಳೂರಿನಲ್ಲಿ ಮಾಜಿ ಡಿಜಿಪಿ ಓಂಪ್ರಕಾಶ್ ಶವವಾಗಿ ಪತ್ತೆ: ಪತ್ನಿಯಿಂದಲೇ ಹತ್ಯೆ ಶಂಕೆ

ಬೆಂಗಳೂರು: ಕರ್ನಾಟಕದ ಮಾಜಿ ಪೊಲೀಸ್ ಮುಖ್ಯಸ್ಥ ಓಂಪ್ರಾಶ್ ಬೆಂಗಳೂರಿನ ತಮ್ಮ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಆಗಿದ್ದು, ಅವರಿಗೆ 68 ವರ್ಷ ವಯಸ್ಸಾಗಿತ್ತು. ನಗರದ ಎಚ್ ಎಸ್ ಆರ್ ಲೇಔಟ್ ನಲ್ಲಿರುವ ತಮ್ಮ ಮನೆಯಲ್ಲಿ ವಾಸವಾಗಿದ್ದ ಓಂಪ್ರಕಾಶ್ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು,

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ನಟಿ ರನ್ಯಾ ಸ್ಮಗ್ಲಿಂಗ್ ಪ್ರಕರಣ

ಚಿನ್ನ ಕಳ್ಳಸಾಗಾಣೆ ವೇಳೆ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಕುತೂಹಲದ ಚರ್ಚೆಗೆ ಕಾರಣವಾಯಿತು. ಸೋಮವಾರ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯ ಸುನೀಲ್ ಕುಮಾರ್ ರನ್ಯಾ ಪ್ರಕರಣವನ್ನು ಪ್ರಸ್ತಾಪಿಸಿದ್ದು, ಈ ಪ್ರಕರಣದ ಹಿಂದೆ ದೊಡ್ಡ ಹವಾಲಾ, ಮಾಫಿಯಾ

ದರ್ಶನ್‌ಗೆ ಮತ್ತೆ ಬಂಧನ ಭೀತಿ: ಪೊಲೀಸರು ಸುಪ್ರೀಂಗೆ ಸಲ್ಲಿಸಿರುವ ಮೇಲ್ಮನವಿ ಜ.24ಕ್ಕೆವಿಚಾರಣೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ ಮತ್ತು ಗ್ಯಾಂಗ್‌ ಗೆ ಹೈಕೋರ್ಟ್‌ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮನವಿಯ ವಿಚಾರಣೆ ಜನವರಿ 24ರಂದು ನಡೆಯಲಿದೆ. ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು

ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಸಿಎಂ

ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು