Menu

ಸಿಎಂ-ಡಿಸಿಎಂ ಭೋಜನದಲ್ಲಿ ನಾಟಿಕೋಳಿ: ಯಾವತ್ತಿದ್ದರೂ ಬ್ರದರ್ಸ್ ಎಂದ ಸಿದ್ದು- ಡಿಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ಉಪಹಾರ ಸೇವಿಸಿದ್ದು, ಸುಮಾರು 1 ಗಂಟೆ 20 ನಿಮಿಷಗಳ ಉಪಹಾರದ ವೇಳೆ ಸಿಎಂ ನೆಚ್ಚಿನ ನಾಟಿ ಕೋಳಿ ವಿಶೇಷವಾಗಿತ್ತು. ಸಿಎಂ ನಿವಾಸದಲ್ಲಿ ಉಪಹಾರ ಸೇವಿಸಿದ ನಂತರ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ ಅವರ ನಿವಾಸದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿದ್ದು, ರಾಜಕೀಯ ವಿಷಯ ಸೇರಿದಂತೆ ಹಲವು ವಿಷಯಗಳ ಚರ್ಚೆ ನಡೆಸಿದ್ದಾಗಿ ಹೇಳಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಮತ್ತೊಂದು ಉಪಹಾರ