Menu

ಇಕ್ಬಾಲ್ ಹುಸೇನ್ ಗೆ ನೋಟೀಸ್ ಜಾರಿ: ಡಿಕೆ ಶಿವಕುಮಾರ್

ಬೆಂಗಳೂರು: ಸಿಎಂ ಬದಲಾವಣೆ ಕುರಿತು ನೀಡಿದ ಹೇಳಿಕೆ ಕುರಿತು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡುವುದಾಗಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಕ್ಬಾಲ್ ಹುಸೇನ್ ನೀವು ಸಿಎಂ ಆಗುವುದಾಗಿ ಹೇಳಿದ್ದಾರೆ ಎಂಬ ಪ್ರಶ್ನೆಗೆ “ಅವರಿಗೆ ನಾನೇ ನೋಟೀಸ್ ನೀಡುತ್ತೇನೆ. ನಾನು ಸಿಎಂ ಆಗುತ್ತೇನೆ ಎಂದು ಯಾರೂ ಹೇಳುವ ಅಗತ್ಯವಿಲ್ಲ. ಯಾರೊಬ್ಬರೂ ಮಾಧ್ಯಮಗಳ ಮುಂದೆ ಮಾತನಾಡುವಂತಿಲ್ಲ. ಇಕ್ಬಾಲ್

ಮರಳಿ ಅಧಿಕಾರಕ್ಕೆ ಬರಬೇಕೆಂದರೆ ಮೌನವಾಗಿರಿ: ಸ್ವಪಕ್ಷೀಯರಿಗೆ ಸಚಿವ ರಾಮಲಿಂಗಾರೆಡ್ಡಿ ಕಿವಿಮಾತು

ಬೆಂಗಳೂರು: ಪಕ್ಷ ಮತ್ತು ಸರ್ಕಾರದ ಹಿತದೃಷ್ಟಿಯಿಂದ ಸಿಎಂ, ಡಿಸಿಎಂ ಮತ್ತು ನಾನು ಸೇರಿದಂತೆ ಎಲ್ಲರೂ ಮೌನವಾಗಿರಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಪಕ್ಷದ ಹಲವು ಸಚಿವರು ಮತ್ತು ಶಾಸಕರು ಕಳೆದೆರಡು ವರ್ಷಗಳಿಂದ ಸಿಎಂ ಇಲ್ಲವೇ ಡಿಸಿಎಂ ಪರವಾಗಿ ಹೇಳಿಕೆಗಳನ್ನು ನೀಡುತ್ತಾ

ಆಗಸ್ಟ್ ನಂತರ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ಸಚಿವ ಕೆಎನ್ ರಾಜಣ್ಣ ಹೊಸ ಬಾಂಬ್

ಬೆಂಗಳೂರು: ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಸಹಕಾರ ಸಚಿವ ಕೆಎನ್‌ ರಾಜಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ಸಣ್ಣ ಗಾಳಿ ಬೀಸುತ್ತಿದೆ. ಸೆಪ್ಟೆಂಬರ್ ಕಳಿಯಲಿ. ಅಷ್ಟರಲ್ಲಿ ರಾಜ್ಯ

ಸರ್ಕಾರದ ಭಷ್ಟಾಚಾರದ ಬಗ್ಗೆ ಸಚಿವರೇ ಬಾಯಿ ಬಿಡುತ್ತಾರೆ: ಯಡಿಯೂರಪ್ಪ ಬಾಂಬ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸಚಿವ ಸ್ಥಾನದಲ್ಲಿಯೇ ಒಬ್ಬೊಬ್ಬರಾಗಿಯೇ ಮುಂದಿನ ದಿನಗಳಲ್ಲಿ ಬಾಯಿ ಬಿಡುತ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಶಾಸಕರಾದ ಬಿ.ಆರ್.ಪಾಟೀಲ್ ಮತ್ತು ರಾಜು ಕಾಗೆ ಆರೋಪಕ್ಕೆ

ಕೊಲೆಗಳಲ್ಲೂ ‘ರಾಜಕೀಯ ಕೂಳು’ ಬೇಯಿಸಿಕೊಳ್ಳಲು ಸರಕಾರ ಹವಣಿಸುತ್ತಿದೆ: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಮಳೆ ಹಾಗೂ ನೆರೆ ಪರಿಸ್ಥಿತಿಯಿಂದ ಜನರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು,

ನೆಹರೂ ಹಾಕಿಕೊಟ್ಟ ಅಡಿಪಾಯದಲ್ಲಿ ಈ ದೇಶ ನಿರ್ಮಾಣ: ಡಿಕೆ ಶಿವಕುಮಾರ್

ಬೆಂಗಳೂರು: ನೆಹರೂ ಅವರು ತಮ್ಮ ಅವಧಿಯಲ್ಲಿ ಹಸಿರು ಕ್ರಾಂತಿ, ಕೈಗಾರಿಕಾ ಕ್ರಾಂತಿ, ಶೈಕ್ಷಣಿಕ ಕ್ರಾಂತಿ ಮೂಲಕ ಈ ದೇಶಕ್ಕೆ ಅಡಿಪಾಯ ಹಾಕಿಕೊಟ್ಟಿದ್ದು, ಇದರ ಮೇಲೆ ನಮ್ಮ ದೇಶವನ್ನು ನಿರ್ಮಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ

ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್.ಟಿ. ಸೋಮಶೇಖರ್ ಉಚ್ಛಾಟನೆ

ಕಾಂಗ್ರೆಸ್ ನಿಂದ ವಲಸೆ ಬಂದಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ. ಬಿಜೆಪಿ ಶಾಸಕರಾಗಿದ್ದರೂ ಕಾಂಗ್ರೆಸ್ ಪರ ಧೋರಣೆ ತಳೆದಿದ್ದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ

ಬಳ್ಳಾರಿಯನ್ನು ರಿಪಬ್ಲಿಕ್ ಮಾಡಿ ಹಾಳು ಮಾಡಿದ ಬಿಜೆಪಿ: ಸಚಿವ ಶರಣ್ ಪ್ರಕಾಶ್ ಪಾಟೀಲ್

ಈ ಹಿಂದೆ ಅಪಾರ ಗಣಿ ಹಣದಿಂದ ಇಡೀ ಬಳ್ಳಾರಿಯನ್ನು ರಿಪಬ್ಲಿಕ್ ಮಾಡಿ ಜನರ ನೆಮ್ಮದಿ ಹಾಳು ಮಾಡಿದ್ದಾರೋ ಅದೇ ಬಿಜೆಪಿ  ನಾಯಕರು ಕಲಬುರಗಿ ರಿಪಬ್ಲಿಕ್ ಆಗಿದೆ ಎಂದರೆ ಜನ ನಂಬುತ್ತಾರೆಯೇ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ

ಎಂಎಲ್ಸಿಗಳ ನೇಮಕ ಕೆಪಿಸಿಸಿ ಅಧ್ಯಕ್ಷರು, ಸಿಎಂ ಬಿಟ್ಟದ್ದು: ಪರಮೇಶ್ವರ ಸ್ಪಷ್ಟನೆ

ಬೆಂಗಳೂರು: ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರ ಲೊಕೇಶನ್ ಟ್ರ್ಯಾಕ್ ಮಾಡುತ್ತಿರುವ ಆರೋಪದ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,ಬಳ್ಳಾರಿ ವಲಯ ಐಜಿಪಿ ಹಾಗೂ ಡಿಜಿಪಿ ಅವರಿಂದ ಮಾಹಿತಿ ಪಡೆಯಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ತಿಳಿಸಿದ್ದಾರೆ. ತಮ್ಮ ಲೊಕೇಶನ್

ವಿಧಾನ ಪರಿಷತ್ ಸ್ಥಾನ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು: ಡಿಕೆ ಶಿವಕುಮಾರ್

ನವದೆಹಲಿ: ವಿಧಾನಪರಿಷತ್ ನಾಮನಿರ್ದೇಶನದ ಬಗ್ಗೆ ಕೇಳಿದಾಗ, “ಪಕ್ಷದ ಕಾರ್ಯಕರ್ತರಿಗೆ ಹಾಗೂ ಪಕ್ಷದ ಪರವಾಗಿ ದನಿ ಎತ್ತುವವರಿಗೆ ನೀಡಬೇಕು ಎಂಬುದು ನನ್ನ ಅಭಿಲಾಷೆ. ಸುಮ್ಮನೆ ಇರುವ ನಿರುದ್ಯೋಗಿಗಳಿಗೆ ಕೊಟ್ಟಂತೆ ಆಗಬಾರದು. ಉತ್ತಮವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕು ಎಂಬುದು ನನ್ನ ಪ್ರಾಶಸ್ತ್ಯ. ಇದರ